ಬೆಂ.ಗ್ರಾ.ಜಿಲ್ಲೆ: ಸೆಪ್ಟೆಂಬರ್ 19 ರಂದು ಮೆಗಾ ಇ-ಲೋಕ ಅದಾಲತ್

ದೊಡ್ಡಬಳ್ಳಾಪುರ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಅವರ ನಿರ್ದೇಶನದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಲು ಸೆಪ್ಟೆಂಬರ್ 19 ರಂದು *ಮೆಗಾ ಇ-ಲೋಕ ಅದಾಲತ್‌* ಹಮ್ಮಿಕೊಳ್ಳಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಆರ್.ನಟೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರ ನಿರ್ದೇಶನದಂತೆ, ಕೌಟುಂಬಿಕ ಪ್ರಕರಣ (ವಿಚ್ಛೇದನ ಪ್ರಕರಣ ಹೊರತುಪಡಿಸಿ), ಮೋಟಾರು ವಾಹನ ಅಪಘಾತ ಪರಿಹಾರ ಅರ್ಜಿ, ಕ್ರಿಮಿನಲ್ ಪ್ರಕರಣ, ಸಿವಿಲ್ ಪ್ರಕರಣ, ಹಣಕಾಸು ಸಂಸ್ಥೆಗಳ ಪ್ರಕರಣ ಸೇರಿದಂತೆ ಇತರೆ ಪ್ರಕರಣಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಇತ್ಯರ್ಥಪಡಿಸಲಾಗುವುದು.    

ಸಾರ್ವಜನಿಕರು, ಮೆಗಾ ಇ-ಲೋಕ ಅದಾಲತ್ ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ತಮಗೆ ಸಂಬಂಧಪಟ್ಟ ಪ್ರಕರಣಗಳನ್ನು  ಇತ್ಯರ್ಥಪಡಿಸಿಕೊಳ್ಳಲು ಮುಂದಾಗಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಆರ್.ನಟೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಗ್ರಾಮಪಂಚಾಯಿತಿ ಚುನಾವಣೆಗೂ ಅಫಿಡವಿಟ್ ಕಡ್ಡಾಯ..!

ಗ್ರಾಮಪಂಚಾಯಿತಿ ಚುನಾವಣೆಗೂ ಅಫಿಡವಿಟ್ ಕಡ್ಡಾಯ..!

ಗ್ರಾಮಪಂಚಾಯತಿ (Grama Panchayat) ಸೇರಿದಂತೆ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಲು ರಾಜ್ಯ ಸರಕಾರ ಸಿದ್ಧತೆ ನಡೆಸಿರುವ ಸಮಯದಲ್ಲಿಯೇ, ರಾಜ್ಯ ಚುನಾವಣಾ ಆಯೋಗ ನಾಮಪತ್ರ ಸಲ್ಲಿಕೆಯ ವಿಷಯದಲ್ಲಿ ಮಹತ್ವದ ಬದಲಾವಣೆಯನ್ನು ತಂದಿದೆ. ವಿಧಾನಸಭೆ, ಲೋಕಸಭೆ ಅಭ್ಯರ್ಥಿಗಳಂತೆ

[ccc_my_favorite_select_button post_id="121323"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!