ಬೆಂ.ಗ್ರಾ.ಜಿಲ್ಲೆಯ 182 ಜನರಲ್ಲಿ ಕೋವಿಡ್-19 ಸೋಂಕು ಧೃಡ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ  ಜಿಲ್ಲೆಯಲ್ಲಿ ಇಂದು (ಆಗಸ್ಟ್ 29 ರಂದು) 120 ಪುರುಷರು ಹಾಗೂ 62 ಮಹಿಳೆಯರು ಸೇರಿದಂತೆ 182 ಜನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಜಿಲ್ಲೆಯ ಆರೋಗ್ಯ ಇಲಾಖೆ‌ ವರದಿ ತಿಳಿಸಿದೆ.

ವರದಿಯಂತೆ ನೆಲಮಂಗಲ ತಾಲ್ಲೂಕಿನಲ್ಲಿ 53 ಪುರುಷರು ಮತ್ತು 26 ಮಹಿಳೆಯರು, ಹೊಸಕೋಟೆ ತಾಲ್ಲೂಕಿನಲ್ಲಿ 11 ಪುರುಷರು ಮತ್ತು 11 ಮಹಿಳೆಯರು, ದೇವನಹಳ್ಳಿ ತಾಲ್ಲೂಕಿನಲ್ಲಿ 27 ಪುರುಷರು ಮತ್ತು 4 ಮಹಿಳೆಯರು ಹಾಗೂ ಬೆಂಗಳೂರು ನಗರ ಮತ್ತು ಇತರೆ ಜಿಲ್ಲೆಗಳಿಗೆ ಸೇರಿದ 5 ಪುರುಷರು ಮತ್ತು 4 ಮಹಿಳೆಯರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.

ಉಳಿದಂತೆ ಜಿಲ್ಲಾ ಆರೋಗ್ಯ ಇಲಾಖೆಯ ಪಟ್ಟಿಯಂತೆ ದೊಡ್ಡಬಳ್ಳಾಪುರ ತಾಲೂಕಿನ ವರದಿಯ ಗೊಂದಲ ಮುಂದುವರೆದಿರುವ ಕಾರಣ ಹರಿತಲೇಖನಿ ಪ್ರಕಟಿಸುತ್ತಿಲ್ಲ.

ರಾಜಕೀಯ

ಗ್ರೇಟರ್‌ ಅಲ್ಲ, ಕ್ವಾರ್ಟರ್‌ ಬೆಂಗಳೂರು: ಆರ್.ಅಶೋಕ

ಗ್ರೇಟರ್‌ ಅಲ್ಲ, ಕ್ವಾರ್ಟರ್‌ ಬೆಂಗಳೂರು: ಆರ್.ಅಶೋಕ

ಬೆಂಗಳೂರನ್ನು ಗ್ರೇಟರ್‌ ಅಲ್ಲ, ಕ್ವಾರ್ಟರ್‌ ಬೆಂಗಳೂರು ಮಾಡಿದ್ದಾರೆ. ನಾಡಪ್ರಭು ಕೆಂಪೇಗೌಡರು ಒಂದು ಬೆಂಗಳೂರು ಕಟ್ಟಿದರೆ, ಕಾಂಗ್ರೆಸ್‌ ಸರ್ಕಾರ ಬೆಂಗಳೂರನ್ನು R Ashoka

[ccc_my_favorite_select_button post_id="107127"]
ಡಿಕೆ ಶಿವಕುಮಾರ್ ಜನ್ಮದಿನ; ಆಫ್ರಿಕನ್ ಸಿಂಹ ದತ್ತು ಪಡೆದ ರಾಜ್ಯ ಯುವ ಕಾಂಗ್ರೆಸ್

ಡಿಕೆ ಶಿವಕುಮಾರ್ ಜನ್ಮದಿನ; ಆಫ್ರಿಕನ್ ಸಿಂಹ ದತ್ತು ಪಡೆದ ರಾಜ್ಯ ಯುವ ಕಾಂಗ್ರೆಸ್

ಕೆಪಿಸಿಸಿ ಅಧ್ಯಕ್ಷರೂ ಆದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರ ಜನ್ಮದಿನದ ಪ್ರಯುಕ್ತ ಯುವ ಕಾಂಗ್ರೆಸ್ ವತಿಯಿಂದ ಮೈಸೂರು ಮೃಗಲಯದಲ್ಲಿ

[ccc_my_favorite_select_button post_id="107130"]
ಅಣ್ಣ ಬಂದಾ ಅಣ್ಣ ಬಂದಾ..: ಈ ಸರಿ ಟ್ರಂಪ್ ಹೇಳಿದ್ದೇನು ನೋಡಿ

ಅಣ್ಣ ಬಂದಾ ಅಣ್ಣ ಬಂದಾ..: ಈ ಸರಿ ಟ್ರಂಪ್ ಹೇಳಿದ್ದೇನು ನೋಡಿ

ಇತ್ತೀಚೆಗೆ ಅಮೇರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಏನ್ ಏನೋ ಮಾತಾಡುತ್ತಿದ್ದು, ಪ್ರತಿ ಭಾಷಣ ಸುದ್ದಿಗೋಷ್ಠಿಗಳಲ್ಲಿ ಭಾರತದ ಹೆಸರು ತರುತ್ತಿದ್ದಾರೆ

[ccc_my_favorite_select_button post_id="107123"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಮೇ 17ರಿಂದ IPL ಮತ್ತೆ ಆರಂಭ.. ವೇಳಾಪಟ್ಟಿ ಇಲ್ಲಿದೆ

ಮೇ 17ರಿಂದ IPL ಮತ್ತೆ ಆರಂಭ.. ವೇಳಾಪಟ್ಟಿ ಇಲ್ಲಿದೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಪಂದ್ಯಾವಳಿಯನ್ನು ಮೇ 17ರಿಂದ ಮುಂದುವರಿಸಲು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸೋಮವಾರ ನಿರ್ಧರಿಸಿದೆ.

[ccc_my_favorite_select_button post_id="106911"]
ಕಳ್ಳತನ ಪ್ರಕರಣ: ಚಿಕ್ಕಬಳ್ಳಾಪುರ ಪೊಲೀಸರಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ವ್ಯಕ್ತಿಯ ಬಂಧನ

ಕಳ್ಳತನ ಪ್ರಕರಣ: ಚಿಕ್ಕಬಳ್ಳಾಪುರ ಪೊಲೀಸರಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ವ್ಯಕ್ತಿಯ ಬಂಧನ

ಅಂಗಡಿಯ ಶೆಟರ್‌ ಮುರಿದು ನಗದು ಕದ್ದು ಪರಾರಿಯಾಗಿದ್ದ ಆರೋಪದ ಅಡಿಯಲ್ಲಿ ದೊಡ್ಡಬಳ್ಳಾಪುರ (Doddaballapura) ತಾಲೂಕಿನ ವ್ಯಕ್ತಿಯೋರ್ವನನ್ನು ಚಿಕ್ಕಬಳ್ಳಾಪುರ

[ccc_my_favorite_select_button post_id="107085"]
Accident: ಕೂಲ್ ಡ್ರಿಂಕ್ ವ್ಯಾನ್ ಪಲ್ಟಿ..!| Video

Accident: ಕೂಲ್ ಡ್ರಿಂಕ್ ವ್ಯಾನ್ ಪಲ್ಟಿ..!| Video

ಚಾಲಕನ ನಿಯಂತ್ರಣ ತಪ್ಪಿದ ಕೂಲ್ ಡ್ರಿಂಕ್ ಸಾಗಿಸುತ್ತಿದ್ದ ವ್ಯಾನ್ ಪಲ್ಟಿಯಾಗಿರುವ ಘಟನೆ (Accident) ಹೆದ್ದಾರಿಯಲ್ಲಿ ನಡೆದಿದೆ.

[ccc_my_favorite_select_button post_id="107015"]

ಆರೋಗ್ಯ

ಸಿನಿಮಾ

ವೇದಿಕೆಯಲ್ಲೇ ಕುಸಿದು ಬಿದ್ದ ನಟ ವಿಶಾಲ್..!| Video

ವೇದಿಕೆಯಲ್ಲೇ ಕುಸಿದು ಬಿದ್ದ ನಟ ವಿಶಾಲ್..!| Video

ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ತಮಿಳು ಚಿತ್ರರಂಗದ ಖ್ಯಾತ ನಟ ವಿಶಾಲ್ (Vishal) ಏಕಾಏಕಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="106825"]
error: Content is protected !!