ಬೆಂ.ಗ್ರಾ.ಜಿಲ್ಲೆ: ಜಿಲ್ಲಾಡಳಿತ‌ ಭವನದಲ್ಲಿ ಸರಳವಾಗಿ ನಡೆದ ರಾಷ್ಟ್ರೀಯ ಕ್ರೀಡಾ ದಿನಾಚರಣೆ

ದೊಡ್ಡಬಳ್ಳಾಪುರ: ಕೋವಿಡ್-19/ ಕರೊನಾ ವೈರಾಣು ಸೋಂಕು ಸಾಂಕ್ರಾಮಿಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ “ಕ್ರೀಡಾ ಕ್ಷೇತ್ರದ ಮಹಾನ್ ದಿಗ್ಗಜ, ಹಾಕಿ ಮಾಂತ್ರಿಕ, ಮೇಜರ್ ಧ್ಯಾನ್‌ಚಂದ್‌ರವರ ಜನ್ಮ ದಿನದ ಪ್ರಯುಕ್ತ ರಾಷ್ಟ್ರೀಯ ಕ್ರೀಡಾ ದಿನಾಚರಣೆ”ಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿಂದು ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು.

“ಹಾಕಿ ದಂತಕಥೆ, ಮೇಜರ್ ಧ್ಯಾನ್‌ಚಂದ್‌” ಅವರ ಭಾವಚಿತ್ರಕ್ಕೆ ಅಪರ ಜಿಲ್ಲಾಧಿಕಾರಿ ಡಾ:ಜಗದೀಶ್.ಕೆ.ನಾಯಕ್ ಅವರು ಪುಷ್ಪನಮನದ ಮೂಲಕ ಗೌರವ ವಂದನೆ ಸಲ್ಲಿಸಿದರು.

ಖಜಾನೆ ಇಲಾಖೆ ಉಪನಿರ್ದೇಶಕಿ ನಂದಿನಿ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಆರ್.ಗೀತಾ, ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಮುನಿಯಪ್ಪ, ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ನಾರಾಯಣ್, ದೈಹಿಕ ಶಿಕ್ಷಕ ಮುರುಗೇಶ್, ಕುಸ್ತಿ ಪೈಲ್ವಾನ್ ಮಂಜುನಾಥ್, ಅಂತರರಾಷ್ಟ್ರೀಯ ಕ್ರೀಡಾಪಟು ರಂಜಿತ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲಾಧಿಕಾರಿಯವರ ಕಚೇರಿ ಅಧಿಕಾರಿಗಳು ಹಾಗೂ ಸಿಬ್ಬಂದಿ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಿಲ್ಲಾ ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.

ರಾಜಕೀಯ

ನಾನು ದೆಹಲಿಗೆ ಗಾಳಿ ಕುಡಿಯಲು ಬಂದಿಲ್ಲ: ಘರ್ಜಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

ನಾನು ದೆಹಲಿಗೆ ಗಾಳಿ ಕುಡಿಯಲು ಬಂದಿಲ್ಲ: ಘರ್ಜಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

"ನಾನು ಪಕ್ಷದ ನಾಯಕರನ್ನು ಭೇಟಿಯಾಗಿದ್ದೇನೆ. ನಾನು ನಮ್ಮ ಕೆಲಸ ಮಾಡುತ್ತಿರುತ್ತೇನೆ. ಆದರೆ, ಯಾರನ್ನು ಭೇಟಿಯಾಗಿರುವೆ ಎಂದು ಹೇಳುವುದಿಲ್ಲ. ದೆಹಲಿಗೆ ಗಾಳಿ ಕುಡಿಯಲು ಬಂದಿಲ್ಲ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಘರ್ಜಿಸಿದ್ದಾರೆ

[ccc_my_favorite_select_button post_id="121329"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!