
ಧರ್ಮಸ್ಥಳ: ಕಳೆದ ತಿಂಗಳು ಜನಿಸಿದ್ದ ಧರ್ಮಸ್ಥಳದ ಈ ಪುಟಾಣಿ ಆನೆಮರಿಗೆ “ಶಿವಾನಿ” ಎಂದು ನಾಮಕರಣ ಮಾಡಲಾಯಿತು.
ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ಆಯ್ದ ಈ ಹೆಸರನ್ನು,ಧರ್ಮಸ್ಥಳದಲ್ಲಿ ನಡೆದ ಸರಳ ಸಮಾರಂಭದಲ್ಲಿ ಇಡಲಾಯಿತು.
ಇದೀಗ ತನ್ನ ತುಂಟಾಟದಿಂದ ಎಲ್ಲರ ಮನ ಗೆದ್ದಿದ್ದಾಳೆ ಶಿವಾನಿ.


ಧರ್ಮಸ್ಥಳ: ಕಳೆದ ತಿಂಗಳು ಜನಿಸಿದ್ದ ಧರ್ಮಸ್ಥಳದ ಈ ಪುಟಾಣಿ ಆನೆಮರಿಗೆ “ಶಿವಾನಿ” ಎಂದು ನಾಮಕರಣ ಮಾಡಲಾಯಿತು.

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ಆಯ್ದ ಈ ಹೆಸರನ್ನು,ಧರ್ಮಸ್ಥಳದಲ್ಲಿ ನಡೆದ ಸರಳ ಸಮಾರಂಭದಲ್ಲಿ ಇಡಲಾಯಿತು.
ಇದೀಗ ತನ್ನ ತುಂಟಾಟದಿಂದ ಎಲ್ಲರ ಮನ ಗೆದ್ದಿದ್ದಾಳೆ ಶಿವಾನಿ.
Recent Posts
ಇದೇ ತಿಂಗಳ 8 ರಂದು ನಡೆಯಲಿರುವ ಜೆಡಿಎಸ್ (JDS) ರಜತ ಮಹೋತ್ಸವ ಸಮಾರಂಭ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ ಹರೀಶ್ ಗೌಡ (Garish Gowda) ಅವರು ಪಕ್ಷದ ಹಿರಿಯ ನಾಯಕರು, ಕಾರ್ಯಕರ್ತರ ಭೇಟಿ
"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಬೇಸರ
ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.
ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.
ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ.
ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.
ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.
ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.
Copyright 2019-2026 Harithalekhani. All Rights Reserved.