ಬೆಂ.ಗ್ರಾ.ಜಿಲ್ಲೆಯ 73 ಜನರಲ್ಲಿ ಕೋವಿಡ್-19 ಸೋಂಕು ದೃಢ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ  ಜಿಲ್ಲೆಯಲ್ಲಿ ಇಂದು (ಆಗಸ್ಟ್ 31 ರಂದು) 48 ಪುರುಷರು ಹಾಗೂ 25 ಮಹಿಳೆಯರು ಸೇರಿದಂತೆ 73 ಜನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಜಿಲ್ಲೆಯ ಆರೋಗ್ಯ ಇಲಾಖೆಯ ವರದಿ ತಿಳಿಸಿದೆ.

ಜಿಲ್ಲೆಯ ನೆಲಮಂಗಲ ತಾಲ್ಲೂಕಿನಲ್ಲಿ 17 ಪುರುಷರು ಮತ್ತು 12 ಮಹಿಳೆಯರು, ಹೊಸಕೋಟೆ ತಾಲ್ಲೂಕಿನಲ್ಲಿ 17 ಪುರುಷರು ಮತ್ತು 9 ಮಹಿಳೆಯರಲ್ಲಿ, ದೇವನಹಳ್ಳಿ ತಾಲ್ಲೂಕಿನಲ್ಲಿ 5 ಪುರುಷರು ಮತ್ತು 1 ಮಹಿಳೆಯಲ್ಲಿ ಹಾಗೂ ಬೆಂಗಳೂರು ನಗರ ಜಿಲ್ಲೆ ಹಾಗೂ ಇತರೆ ಜಿಲ್ಲೆಗಳಿಗೆ ಸೇರಿದ 1 ಪುರುಷ ಹಾಗೂ 1 ಮಹಿಳೆಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.

ಉಳಿದಂತೆ ಪ್ರತಿ ನಿತ್ಯದಂತೆ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಕರೊನಾ ಸೋಂಕಿ ಅಂಕಿಅಂಶದ ವರದಿ ಗೊಂದಲ ಇಂದು ಸಹ ಮುಂದುವರೆದಿದ್ದು, ಹರಿತಲೇಖನಿ ಪ್ರಕಟಿಸುತ್ತಿಲ್ಲ.

ರಾಜಕೀಯ

ನರ್ತಕಿಯೊಂದಿಗೆ ಬಿಜೆಪಿ ಮುಖಂಡನ ಅಶ್ಲೀಲ ವರ್ತನೆ: ಅಸಭ್ಯ Video ವೈರಲ್

ನರ್ತಕಿಯೊಂದಿಗೆ ಬಿಜೆಪಿ ಮುಖಂಡನ ಅಶ್ಲೀಲ ವರ್ತನೆ: ಅಸಭ್ಯ Video ವೈರಲ್

ಶಿಸ್ತಿನ ಪಕ್ಷ ಬಿಜೆಪಿಯ (BJP) ವೃದ್ಧ ಮುಖಂಡನೋರ್ವ ಇಳಿವಯಸ್ಸಿನಲ್ಲೂ ತನ್ನ ಅಶ್ಲೀಲ ವರ್ತನೆಯಿಂದ ಇಡೀ ದೇಶಾದ್ಯಂತ ಸುದ್ದಿಯಲ್ಲಿದ್ದಾನೆ

[ccc_my_favorite_select_button post_id="107116"]
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ

ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ

ಗ್ರೇಟರ್ ಬೆಂಗಳೂರು (Greater Bangaloru) ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ ದೊರೆತಿದ್ದು, ಇಂದಿನಿಂದ ಜಾರಿಯಾಗಲಿದೆ.

[ccc_my_favorite_select_button post_id="107108"]
ಅಣ್ಣ ಬಂದಾ ಅಣ್ಣ ಬಂದಾ..: ಈ ಸರಿ ಟ್ರಂಪ್ ಹೇಳಿದ್ದೇನು ನೋಡಿ

ಅಣ್ಣ ಬಂದಾ ಅಣ್ಣ ಬಂದಾ..: ಈ ಸರಿ ಟ್ರಂಪ್ ಹೇಳಿದ್ದೇನು ನೋಡಿ

ಇತ್ತೀಚೆಗೆ ಅಮೇರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಏನ್ ಏನೋ ಮಾತಾಡುತ್ತಿದ್ದು, ಪ್ರತಿ ಭಾಷಣ ಸುದ್ದಿಗೋಷ್ಠಿಗಳಲ್ಲಿ ಭಾರತದ ಹೆಸರು ತರುತ್ತಿದ್ದಾರೆ

[ccc_my_favorite_select_button post_id="107123"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಮೇ 17ರಿಂದ IPL ಮತ್ತೆ ಆರಂಭ.. ವೇಳಾಪಟ್ಟಿ ಇಲ್ಲಿದೆ

ಮೇ 17ರಿಂದ IPL ಮತ್ತೆ ಆರಂಭ.. ವೇಳಾಪಟ್ಟಿ ಇಲ್ಲಿದೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಪಂದ್ಯಾವಳಿಯನ್ನು ಮೇ 17ರಿಂದ ಮುಂದುವರಿಸಲು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸೋಮವಾರ ನಿರ್ಧರಿಸಿದೆ.

[ccc_my_favorite_select_button post_id="106911"]
ಕಳ್ಳತನ ಪ್ರಕರಣ: ಚಿಕ್ಕಬಳ್ಳಾಪುರ ಪೊಲೀಸರಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ವ್ಯಕ್ತಿಯ ಬಂಧನ

ಕಳ್ಳತನ ಪ್ರಕರಣ: ಚಿಕ್ಕಬಳ್ಳಾಪುರ ಪೊಲೀಸರಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ವ್ಯಕ್ತಿಯ ಬಂಧನ

ಅಂಗಡಿಯ ಶೆಟರ್‌ ಮುರಿದು ನಗದು ಕದ್ದು ಪರಾರಿಯಾಗಿದ್ದ ಆರೋಪದ ಅಡಿಯಲ್ಲಿ ದೊಡ್ಡಬಳ್ಳಾಪುರ (Doddaballapura) ತಾಲೂಕಿನ ವ್ಯಕ್ತಿಯೋರ್ವನನ್ನು ಚಿಕ್ಕಬಳ್ಳಾಪುರ

[ccc_my_favorite_select_button post_id="107085"]
Accident: ಕೂಲ್ ಡ್ರಿಂಕ್ ವ್ಯಾನ್ ಪಲ್ಟಿ..!| Video

Accident: ಕೂಲ್ ಡ್ರಿಂಕ್ ವ್ಯಾನ್ ಪಲ್ಟಿ..!| Video

ಚಾಲಕನ ನಿಯಂತ್ರಣ ತಪ್ಪಿದ ಕೂಲ್ ಡ್ರಿಂಕ್ ಸಾಗಿಸುತ್ತಿದ್ದ ವ್ಯಾನ್ ಪಲ್ಟಿಯಾಗಿರುವ ಘಟನೆ (Accident) ಹೆದ್ದಾರಿಯಲ್ಲಿ ನಡೆದಿದೆ.

[ccc_my_favorite_select_button post_id="107015"]

ಆರೋಗ್ಯ

ಸಿನಿಮಾ

ವೇದಿಕೆಯಲ್ಲೇ ಕುಸಿದು ಬಿದ್ದ ನಟ ವಿಶಾಲ್..!| Video

ವೇದಿಕೆಯಲ್ಲೇ ಕುಸಿದು ಬಿದ್ದ ನಟ ವಿಶಾಲ್..!| Video

ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ತಮಿಳು ಚಿತ್ರರಂಗದ ಖ್ಯಾತ ನಟ ವಿಶಾಲ್ (Vishal) ಏಕಾಏಕಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="106825"]
error: Content is protected !!