ಪರಿಶಿಷ್ಟಜಾತಿಗಳಲ್ಲಿ ಒಳಮೀಸಲಾತಿ ಜಾರಿ ಕುರಿತು ರಾಜ್ಯ ಸರ್ಕಾರದ ನಿಲುವೇನು: ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಒಳಮೀಸಲಾತಿ “ಸರ್ವರಿಗೂ ಸಮಪಾಲು ಸಮಬಾಳು” ಎಂಬ ಸಂವಿಧಾನಿಕ ಮೂಲ ಧಾತುವೇ ಆಗಿದ್ದು, ಅದನ್ನು ಜಾರಿಗೊಳಿಸುವಲ್ಲಿ  ರಾಜ್ಯ ಸರ್ಕಾರ  ಪರಿಶಿಷ್ಟ ಜಾತಿ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಾರಿಗೊಳಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ‌.

ಈ ಕುರಿತು ಟ್ವಿಟ್ ಮಾಡಿರುವ ಅವರು,ತುಳಿತಕ್ಕೊಳಗಾದ ಎಲ್ಲಾ  ಜಾತಿಗಳಿಗೂ ಮೀಸಲಾತಿಯ ಫಲ ದಕ್ಕಬೇಕು ಎಂಬ ಸುಪ್ರೀಂ ಕೋರ್ಟಿನ ಆಶಯ ಒಳಮೀಸಲಾತಿಯ ಪರವಾದ ನಿಲುವೇ ಆಗಿದ್ದು, ಅದನ್ನು ಜಾರಿಗೊಳಿಸುವುದು ಸಾಮಾಜಿಕ ನ್ಯಾಯದ  ಪರಿಪಾಲನೆಯ ಕರ್ತವ್ಯವಾಗುತ್ತದೆ.

ಮೇಲ್ಜಾತಿಯಲ್ಲಿನ ಬಡವರಿಗೆ  ಶೇ.10 ರಷ್ಟು ಮೀಸಲಾತಿಯನ್ನು ಜಾರಿಗೆ ತಂದ ಕೇಂದ್ರದ ಬಿಜೆಪಿ ಸರ್ಕಾರ ಪರಿಶಿಷ್ಟ ಜಾತಿ, ಹಿಂದುಳಿದ ವರ್ಗಗಳಲ್ಲಿನ ಅವಕಾಶವಂಚಿತರಿಗೆ  ಒಳಮೀಸಲಾತಿ ಜಾರಿಗೆ ತರಬಾರದೇಕೆ?

ಸ್ವತಃ ಹಿಂದುಳಿದವರ್ಗದವರೇ ಆಗಿರುವ ಪ್ರಧಾನಿಗಳು ಸಾಮಾಜಿಕ ನ್ಯಾಯವನ್ನು ಅನುಷ್ಠಾನಗೊಳಿಸುವ ಮೂಲಕ ಸಮಬಾಳು-ಸಮಪಾಲು ಎಂಬ ತತ್ವವನ್ನು ಎತ್ತಿಹಿಡಿಯಬೇಕಾಗಿದೆ. ಶೋಷಿತ ವರ್ಗದಲ್ಲೂ ಸ್ಪೃಶ್ಯ ಸಮುದಾಯ ಅಸ್ಪೃಶ್ಯರನ್ನು ಹತ್ತಿರ ಬಿಟ್ಟು ಕೊಳ್ಳದ ಪರಿಸ್ಥಿತಿ ಈಗಲೂ ಇದೆ.

ಪರಿಶಿಷ್ಟಜಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸುವ ಬಗ್ಗೆ ರಾಜ್ಯ ಸರ್ಕಾರ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು. ಒಳಮೀಸಲಾತಿ ವಿಚಾರದಲ್ಲಿ ತುಟಿಗೆ ತುಪ್ಪ ಸವರುವ ನೀತಿಗಳನ್ನು ಸರ್ಕಾರಗಳು ಇನ್ನಾದರೂ ಬಿಡಬೇಕು ಎಂದಿರುವ ಅವರು.ಅಂಕ ಕಂಡಾ, ಕೋಲಾಸೆ ಮತ್ತೇಕಯ್ಯಾ

ಲೆಂಕ ಕಂಡಾ, ಪ್ರಾಣದಾಸೆ ಮತ್ತೇಕಯ್ಯಾ

ಭಕ್ತ ಕಂಡಾ, ತನುಮನಧನದಾಸೆ ಮತ್ತೇಕಯ್ಯಾ

ನಿಮ್ಮ ಅಂಕೆಗೆ ಝಂಕೆಗೆ ಶಂಕಿತನಾದೆಡೆ ಎನ್ನ ಲೆಂಕತನಕ್ಕೆ ಹಾನಿ ಕೂಡಲಸಂಗಮದೇವಾ ಎಂದು ವಚನ ನುಡಿದಿದ್ದಾರೆ.

ರಾಜಕೀಯ

ಚನ್ನರಾಯಪಟ್ಟಣ ರೈತ ಹೋರಾಟಗಾರರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ

ಚನ್ನರಾಯಪಟ್ಟಣ ರೈತ ಹೋರಾಟಗಾರರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ

ದೇವನಹಳ್ಳಿ ಚನ್ನರಾಯಪಟ್ಟಣದ ರೈತ ಹೋರಾಟಗಾರರು, ಸ್ಥಳೀಯ ಮುಖಂಡರು ಹಾಗೂ ಹೋರಾಟ ಒಕ್ಕೂಟದ ಮುಖಂಡರೊಂದಿಗೆ ಸಭೆ ನಡೆಸಿದ Cmsiddaramaiah

[ccc_my_favorite_select_button post_id="110536"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಬಾಲ್ಯ ವಿವಾಹ ತಡೆಯುವಲ್ಲಿ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ; ಜಿಲ್ಲಾಧಿಕಾರಿ ಎ.ಬಿ.ಬಸವರಾಜು

ಬಾಲ್ಯ ವಿವಾಹ ತಡೆಯುವಲ್ಲಿ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ; ಜಿಲ್ಲಾಧಿಕಾರಿ

ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಬಾಲ್ಯ ವಿವಾಹ (Child marriage) ಪ್ರಕರಣಗಳನ್ನು ಶೂನ್ಯಕ್ಕೆ ತರುವಲ್ಲಿ ಸೂಕ್ತ ಕ್ರಮ ವಹಿಸಿ ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು

[ccc_my_favorite_select_button post_id="110547"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!