ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇನ್ನಿಲ್ಲ: ಅಭಿಜಿತ್ ಮುಖರ್ಜಿ

ದೆಹಲಿ: ಶ್ವಾಸಕೋಶದ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿ ಕೋಮಾಗೆ ಜಾರಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನರಾಗಿದ್ದಾರೆ.

ಈ ಕುರಿತು ಅವರ ಮಗ ಅಭಿಜಿತ್ ಮುಖರ್ಜಿ ಟ್ವಿಟ್ ಮಾಡಿ ತಿಳಿಸಿದ್ದು.ನನ್ನ ತಂದೆ ಶ್ರೀ ಪ್ರಣಬ್ ಮುಖರ್ಜಿ ಅವರು ಆರ್ಆರ್ ಆಸ್ಪತ್ರೆಯ ವೈದ್ಯರ ಅತ್ಯುತ್ತಮ ಪ್ರಯತ್ನಗಳು ಮತ್ತು ಭಾರತದಾದ್ಯಂತದ ಜನರಿಂದ ಪ್ರಾರ್ಥನೆಗಳು, ದುವಾಸ್ ಹಾಗೂ  ಅತ್ಯುತ್ತಮ ಪ್ರಯತ್ನಗಳ ನಡುವೆಯು ನಿಧನರಾಗಿದ್ದಾರೆ ಎಂದು ನಿಮಗೆ ತಿಳಿಸುತ್ತೇನೆ.ಅವರ ಆರೋಗ್ಯಕ್ಕಾಗಿ ಪ್ರಾರ್ಥಸಿದ ನಿಮ್ಮೆಲ್ಲರಿಗೂ ಧನ್ಯವಾದಗಳು ಎಂದಿದ್ದಾರೆ.

ಶ್ವಾಸಕೋಶದ ಸೋಂಕಿನಿಂದ ಪ್ರಣಬ್ ಮುಖರ್ಜಿ ಆಗಸ್ಟ್ 10ರಂದು ದೆಹಲಿಯ ಸೇನಾ ಸಂಶೋಧನೆ ಮತ್ತು ರೆಫರಲ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಮೂತ್ರಪಿಂಡದಲ್ಲೂ ಸಮಸ್ಯೆಯಾಗಿದೆ. ದಿನಕಳೆದಂತೆ ಪ್ರಣಬ್ ಮುಖರ್ಜಿ ಅವರ ಆರೋಗ್ಯ ಕ್ಷೀಣಿಸುತ್ತಿತ್ತು,ಪ್ರಣಬ್​ ಮುಖರ್ಜಿ ಕೋಮಾಗೆ ಜಾರಿದ್ದರು.ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದು ನಾವು ಎಷ್ಟೇ ಪ್ರಯತ್ನಿಸಿದರೂ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿಲ್ಲ ಎಂದು ಸೇನಾ ಆಸ್ಪತ್ರೆ ವೈದ್ಯರು ಈ ಮುಂಚೆ ಹೇಳಿದ್ದರು.

ರಾಜಕೀಯ

ಚನ್ನರಾಯಪಟ್ಟಣ ರೈತ ಹೋರಾಟಗಾರರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ

ಚನ್ನರಾಯಪಟ್ಟಣ ರೈತ ಹೋರಾಟಗಾರರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ

ದೇವನಹಳ್ಳಿ ಚನ್ನರಾಯಪಟ್ಟಣದ ರೈತ ಹೋರಾಟಗಾರರು, ಸ್ಥಳೀಯ ಮುಖಂಡರು ಹಾಗೂ ಹೋರಾಟ ಒಕ್ಕೂಟದ ಮುಖಂಡರೊಂದಿಗೆ ಸಭೆ ನಡೆಸಿದ Cmsiddaramaiah

[ccc_my_favorite_select_button post_id="110536"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಆನ್ ಲೈನ್ ಗೇಮ್ ಆಡಿ 18 ಲಕ್ಷ ಕಳೆದುಕೊಂಡ ಯುವಕ.. ಆತ್ಮಹತ್ಯೆ!

ಆನ್ ಲೈನ್ ಗೇಮ್ ಆಡಿ 18 ಲಕ್ಷ ಕಳೆದುಕೊಂಡ ಯುವಕ.. ಆತ್ಮಹತ್ಯೆ!

ಆನ್ ಲೈನ್ ಗೇಮ್ ಆಡಿ ಬರೋಬ್ಬರಿ 18 ಲಕ್ಷ ರೂ.ಹಣ ಕಳೆದುಕೊಂಡ ಯುವಕನೋರ್ವ ಸೆಲ್ಪಿ ವೀಡಿಯೊ ಮಾಡಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ..

[ccc_my_favorite_select_button post_id="110524"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!