ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ತರಗತಿಗಳು ವಿದ್ಯುಕ್ತ ಆರಂಭ

ದೊಡ್ಡಬಳ್ಳಾಪುರ; ಕೊವಿಡ್-19 ಹಿನ್ನಲೆಯಲ್ಲಿ  ಸರ್ಕಾರದ ಮಾರ್ಗಸೂಚಿಗಳಂತೆ ಅಗತ್ಯ ಮುಂಜಾಗ್ರತಾ ಕ್ರಮಗಳೊಂದಿಗೆ ಪದವಿ ತರಗತಿಗಳನ್ನು ನಿಯಮಾನುಸಾರ ಆರಂಭಿಸಲಾಗಿದೆ. ವಿದ್ಯಾರ್ಥಿಗಳು ಕೊವಿಡ್-19 ನಿಯಮಗಳನ್ನು ಪಾಲಿಸುವ ಮೂಲಕ ತಮ್ಮ ಶೈಕ್ಷಣಿಕ ಭವಿಷ್ಯವನ್ನು ರೂಪಿಸಿಕೊಳ್ಳಬೇಕಿದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ಎನ್.ಶ್ರೀನಿವಾಸಯ್ಯ ತಿಳಿಸಿದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ತರಗತಿಗಳ ಆರಂಭದ ಅಂಗವಾಗಿ ಸಾಮಾಜಿಕ ಜಾಗೃತಿ ಮತ್ತು ಶಿಕ್ಷಣದಲ್ಲಿ ವಿದ್ಯಾರ್ಥಿಗಳ ಪಾತ್ರ ಕುರಿತು ಮಾತನಾಡಿದರು.

ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮೂಡಿಸಿ ಸವಾಲುಗಳನ್ನು ಎದುರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ.ಕೊವಿಡ್-19 ಹಿನ್ನಲೆಯಲ್ಲಿ ನಗರಸಭೆ ವತಿಯಿಂದ ಕಾಲೇಜಿನ ಕೊಠಡಿಗಳನ್ನು ಸ್ನಾನಿಟೈಸರ್ ಮಾಡಲಾಗಿದೆ. ಕಾಲೇಜಿನ ಹಳೆಯ ವಿದ್ಯಾರ್ಥಿ ಮಂಜೇಶ್ ವಿದ್ಯಾರ್ಥಿಗಳಿಗೆ 600 ಮಾಸ್ಕ್‌ಗಳನ್ನು ಹಾಗೂ ಸ್ಯಾನಿಟೈಸರ್ ನೀಡಿದ್ದಾರೆ. ವ್ಯಕ್ತಿಗತ ಅಂತರಕ್ಕೆ ಒತ್ತು ನೀಡಲಾಗುತ್ತಿದೆ. 1ನೇ, 2ನೇ ಹಾಗೂ 5ನೇ ಸೆಮಿಸ್ಟರ್‌ಗಳು ಆನ್‌ಲೈನ್ ತರಗತಿಗಳು ಆರಂಭವಾಗಿವೆ. ಸೆ.14  ಅಂತಿಮ ಪದವಿ ತರಗತಿಗಳ ಪರೀಕ್ಷೆ  ನಡೆಯುವುದರಿಂದ ಈ ವಿದ್ಯಾರ್ಥಿಗಳಿಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಪುನರಾವರ್ತಿತ ತರಗತಿಗಳನ್ನು ನಡೆಸಲಾಗುತ್ತಿದೆ. ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆಗೆ ಗ್ರೂಪ್ ಮಾಡಿ, ಪ್ರತಿ ವಿಚಾರಗಳನ್ನು ತಿಳಿಸಲಾಗುತ್ತದೆ.ಆನ್‌ಲೈನ್ ಕ್ಲಾಸ್‌ಗಳನ್ನು ವಿದ್ಯಾರ್ಥಿಗಳು ನಿರ್ಲಕ್ಷಿಸಬಾರದು ಎಂದರು.

ಇದೇ ವೇಳೆ ಕಾಲೇಜಿನ ಪ್ರಾಧ್ಯಾಪಕರಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಮಾಹಿತಿ ನೀಡಲಾಯಿತು.

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!