ಹೆಲ್ತ್ ಬುಲೆಟಿನ್ ಬಿಡುಗಡೆ: ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 62 ಮಂದಿ ಗುಣಮುಖ / 42 ಮಂದಿಗೆ ಸೋಂಕು ದೃಢ

ದೊಡ್ಡಬಳ್ಳಾಪುರ: ತಾಲೂಕು ಆಡಳಿತ ಬಿಡುಗಡೆ ಮಾಡಿರುವ  ಮಂಗಳವಾರದ ಬುಲೆಟಿನ್ ಮಾಹಿತಿಯಂತೆ ತಾಲೂಕಿನ 42 ಜನರಿಗೆ ಕರೊನಾ ಸೋಂಕು ದೃಢಪಟ್ಟಿದೆ.

Guarantee scheme
ಎನ್ ವಿಶ್ವನಾಥ್

ತಹಶಿಲ್ದಾರ್ ಟಿ.ಎಸ್.ಶಿವರಾಜ್ ಅವರು ಬಿಡುಗಡೆ ಮಾಡಿರುವ ತಾಲೂಕಿನ ಹೆಲ್ತ್ ಬುಲೆಟಿನ ಅನ್ವಯ, ಮಂಗಳವಾರದ ಸಂಜೆಯ ವರಗೆ.ದೊಡ್ಡಬಳ್ಳಾಪುರ ತಾಲ್ಲೂಕಿನ 29 ಪುರುಷರು ಹಾಗೂ 13 ಮಹಿಳೆಯರು ಸೇರಿ 42 ಜನರಿಗೆ ಸೋಂಕು ದೃಡಪಟ್ಟಿದ್ದು, 62 ಮಂದಿ ಸೋಂಕಿನಿಂದ ಗುಣಮುಖರಾಗಿ ಮನೆಗೆ ಮರಳಿದ್ದಾರೆ.

ಹರಿತಲೇಖನಿಗೆ ದೊರೆತಿರುವ ಮಾಹಿತಿಯಂತೆ.ಕೋರ್ಟ್ ರಸ್ತೆ ತಲಾ 4, ದೇವರಾಜನಗರ, ವಿದ್ಯಾನಗರ, ವಿನಾಯಕನಗರ ತಲಾ 3, ರಾಜೀವ್ ಗಾಂಧಿ ಕಾಲೋನಿ, ಬಾಶೆಟ್ಟಿಹಳ್ಳಿ, ಮಧುರೆ ದೇವಸ್ಥಾನದ ಸಮೀಪ, ಶಾಂತಿನಗರ, ದರ್ಗಾಜೋಗಹಳ್ಳಿಯಲ್ಲಿ ತಲಾ 2, ಹಾಗೂ ಮಾರಸಂದ್ರ, ಸೋಮೇಶ್ವರ ಬಡಾವಣೆ, ಕುಚ್ಚಪ್ಪನಪೇಟೆ, ಕರೇನಹಳ್ಳಿ, ಮಾದಗೊಂಡನಹಳ್ಳಿ, ರೈಲ್ವೇ ಸ್ಟೇಷನ್, ತಾಲೂಕು ಕಚೇರಿ ರಸ್ತೆ, ಗಂಗಾಧರಪುರ, ಬ್ಯಾಂಕ್ ಸರ್ಕಲ್, ತೂಬಗೆರೆ, ಜೋಡಿ ತಿಮ್ಮಸಂದ್ರ, ಕನ್ನಮಂಗಲ, ಶ್ರೀ ನಗರ, ಸಂಜಯ್ ನಗರ, ಕೊನಘಟ್ಟ, ಭುವನೇಶ್ವರಿ ನಗರ, ಜಾಲಪ್ಪ ಕಾಲೇಜು ರಸ್ತೆ, ತಿರುಮಗೊಂಡನಹಳ್ಳಿ ಮತ್ತು ವಾಸವಿ ರಸ್ತೆಯ ತಲಾ ಒಬ್ಬರಲ್ಲಿ ಸೊಂಕು ದೃಢಪಟ್ಟಿದೆ.

ಪ್ರಸ್ತುತ ತಾಲೂಕಿನಲ್ಲಿ 1153 ಮಂದಿಗೆ ಸೋಂಕು ತಗುಲಿದ್ದು, 812 ಮಂದಿ ಗುಣಮುಖರಾಗಿದ್ದರೆ 33 ಮಂದಿ ಸಾವನಪ್ಪಿದ್ದಾರೆ.

ಸೋಂಕಿಗೆ ಒಳಗಾದ 32 ಮಂದಿಯನ್ನು ದೊಡ್ಡಬಳ್ಳಾಪುರ ಕೊವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಉಳಿದ 276 ಮಂದಿಯನ್ನು ದೇವನಹಳ್ಳಿ / ಹಜ್ ಭವನ/ಖಾಸಗಿ ಆಸ್ಪತ್ರೆ / ಹೊಂ ಹೈಸೋಲೇಷನ್ / ಇಸ್ತೂರಿನ ವಸತಿ ನಿಲಯ / ಬಚ್ಚಹಳ್ಳಿ ವಸತಿ ನಿಲಯ / ಬೆಂಗಳೂರಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರ ಹಾಗೂ ಕೆಂಗೇರಿಯ ಮಹಾವೀರ್ ಜೈನ್ ವಿದ್ಯಾರ್ಥಿ ನಿಲಯದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

ರಾಜಕೀಯ

ಕೆಲವೇ ಕೆಲವು ಮುಖಂಡರಿಗೆ ಸೀಮಿತವಾದ ದೊಡ್ಡಬಳ್ಳಾಪುರ ಶಕ್ತಿ..!?; ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಸ್ಪೋಟ..!!

ಕೆಲವೇ ಕೆಲವು ಮುಖಂಡರಿಗೆ ಸೀಮಿತವಾದ ದೊಡ್ಡಬಳ್ಳಾಪುರ ಶಕ್ತಿ..!?; ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಸ್ಪೋಟ..!!

ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯ (Guarantee scheme) ಶಕ್ತಿ ಯೋಜನೆಯ ಸಂಭ್ರಮಾಚರಣೆ ನಡೆಯುತ್ತಿದೆ.

[ccc_my_favorite_select_button post_id="111094"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!