ದೊಡ್ಡಬಳ್ಳಾಪುರ: ತೀವ್ರಗೊಂಡ ಕರೊನಾ ಸೋಂಕಿನ ತಪಾಸಣೆ / 46 ಮಂದಿಗೆ ಸೋಂಕು ದೃಢ

ದೊಡ್ಡಬಳ್ಳಾಪುರ: ಕಳೆದೆರಡು ದಿನಗಳಿಂದ  ತಾಲೂಕು ಆರೋಗ್ಯ ಇಲಾಖೆ ಮತ್ತು ಆಡಳಿತ ಸಹಯೋಗದಲ್ಲಿ ಕರೊನಾ ಸೋಂಕಿನ ತಪಾಸಣೆ ತೀವ್ರಗೊಂಡಿದ್ದು ಸೋಂಕಿತರ ಸಂಖ್ಯೆ ಹೆಚ್ಚಲಾರಂಭಿಸಿದೆ.

ತಹಶಿಲ್ದಾರ್ ಟಿ.ಎಸ್.ಶಿವರಾಜ್ ಅವರು ಬಿಡುಗಡೆ ಮಾಡಿರುವ ತಾಲೂಕಿನ ಹೆಲ್ತ್ ಬುಲೆಟಿನ ಅನ್ವಯ,ಬುಧವಾರದ ಸಂಜೆಯ ವರಗೆ.ದೊಡ್ಡಬಳ್ಳಾಪುರ ತಾಲ್ಲೂಕಿನ 22 ಪುರುಷರು ಹಾಗೂ 24 ಮಹಿಳೆಯರು ಸೇರಿ 46 ಜನರಿಗೆ ಸೋಂಕು ದೃಡಪಟ್ಟಿದೆ.

ಹರಿತಲೇಖನಿಗೆ ದೊರೆತಿರುವ ಮಾಹಿತಿಯಂತೆ.ಟ್ಯಾಂಕ್ ರಸ್ತೆಯಲ್ಲಿ 4, ಎಳ್ಳುಪುರ, ದೇವರಾಜನಗರ ತಲಾ 3, ಖಾಸ್ ಬಾಗ್, ಪಾಲನಜೋಗಹಳ್ಳಿ, ಪ್ರಿಯದರ್ಶಿನಿ ಬಡಾವಣೆ, ಶ್ರೀನಗರ, ವಿದ್ಯಾನಗರ, ಶಾಂತಿನಗರದಲ್ಲಿ ತಲಾ 2 ಹಾಗೂ ತೂಬಗೆರೆ, ಸೋಮೇಶ್ವರ ಬಡಾವಣೆ, ವಿನಾಯಕನಗರ, ಸಂಜಯನಗರ, ರಘುನಾಥಪುರ, ಮುತ್ತೂರು, ಗುಂಡಮಗೆರೆ, ಗಾಣಿಗರಪೇಟೆ, ಚೈತನ್ಯನಗರ, ಹುಲಿಕುಂಟೆ, ಭುವನೇಶ್ವರಿ ನಗರ, ಗಂಗಾಧರಪುರ, ಕೊನಘಟ್ಟ, ಇಸ್ಲಾಂಪುರ, ಸಕ್ಕರೆಗೊಲ್ಲಹಳ್ಳಿ, ತೂಬಗೆರೆ ಪೇಟೆ, ಮಾರುತಿನಗರ, ವಿಠೋಬಾ ದೇವಸ್ಥಾನದ ರಸ್ತೆ, ಕುಚ್ಚಪ್ಪನಪೇಟೆ, ತಳಗವಾರ, ಸಿಂಗನಾಯಕನಹಳ್ಳಿ, ರೋಜಿಪುರ ಮತ್ತು ಮಜರಾಹೊಸಹಳ್ಳಿಯ ತಲಾ ಒಬ್ಬರಲ್ಲಿ ಸೊಂಕು ದೃಢಪಟ್ಟಿದೆ.

ಪ್ರಸ್ತುತ ತಾಲೂಕಿನಲ್ಲಿ 1199 ಮಂದಿಗೆ ಸೋಂಕು ತಗುಲಿದ್ದು, 812 ಮಂದಿ ಗುಣಮುಖರಾಗಿದ್ದರೆ 33 ಮಂದಿ ಸಾವನಪ್ಪಿದ್ದಾರೆ.

ಸೋಂಕಿಗೆ ಒಳಗಾದ 34 ಮಂದಿಯನ್ನು ದೊಡ್ಡಬಳ್ಳಾಪುರ ಕೊವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಉಳಿದ 320 ಮಂದಿಯನ್ನು ದೇವನಹಳ್ಳಿ / ಹಜ್ ಭವನ/ಖಾಸಗಿ ಆಸ್ಪತ್ರೆ / ಹೊಂ ಹೈಸೋಲೇಷನ್ / ಇಸ್ತೂರಿನ ವಸತಿ ನಿಲಯ / ಬಚ್ಚಹಳ್ಳಿ ವಸತಿ ನಿಲಯ / ಬೆಂಗಳೂರಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರ ಹಾಗೂ ಕೆಂಗೇರಿಯ ಮಹಾವೀರ್ ಜೈನ್ ವಿದ್ಯಾರ್ಥಿ ನಿಲಯದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

ರಾಜಕೀಯ

ಬಿಜೆಪಿ ಸೇರಿದ ರಾಘವ್ ಚಡ್ಡಾಗೆ Gen Z ಶಾಕ್.. ವ್ಯಂಗ್ಯವಾಡಿದ ಪ್ರಕಾಶ್ ರಾಜ್ ಟ್ವೀಟ್ ಇಲ್ಲಿದೆ ನೋಡಿ

ಬಿಜೆಪಿ ಸೇರಿದ ರಾಘವ್ ಚಡ್ಡಾಗೆ Gen Z ಶಾಕ್.. ವ್ಯಂಗ್ಯವಾಡಿದ ಪ್ರಕಾಶ್ ರಾಜ್

ಜೆನ್-ಝಿ (Gen Z) ಐಕಾನ್ ಎಂದೇ ಬಿಂಬಿತವಾಗುತ್ತಿದ್ದ ರಾಜ್ಯಸಭಾ ಸಂಸದ ರಾಘವ್ ಚಡ್ಡಾ (Raghav Chadha) ಅವರಿಗೆ, ಬಿಜೆಪಿ ಸೇರಿದ ಬಳಿಕ ಏಕೋ ಗ್ರಹಗತಿ ಕೆಟ್ಟಿದಂತಿದೆ. ಇದು ವಾಸ್ತವ ಸಂಗತಿಯಾದ್ರೂ, ಕೆಲವರಿಗೆ ಈ ವರದಿ

[ccc_my_favorite_select_button post_id="121370"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ವಿಶ್ವ ಹಿಂದೂಪರಿಷತ್ ಮತ್ತು ಬಜರಂಗದಳದಿಂದ ನಗರದಲ್ಲಿ ನಡೆದ ಶೋಭಾಯಾತ್ರೆಯಲ್ಲಿ (Sobhayatre) ಅನುಮತಿ ಇಲ್ಲದೆ ಡಿಜೆ (DJ) ಬಳಸಿದ ಕುರಿತು ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ ಎಂದು ತಿಳಿದು ಬಂದಿದೆ.

[ccc_my_favorite_select_button post_id="121351"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]