ದೊಡ್ಡಬಳ್ಳಾಪುರ: 26 ಗ್ರಾಮ ಪಂಚಾಯಿತಿಗಳ ಮತದಾರರ ಅಂತಿಮ ಪಟ್ಟಿ ಪ್ರಕಟ

ದೊಡ್ಡಬಳ್ಳಾಪುರ: ತಾಲ್ಲೂಕಿನಲ್ಲಿ ಅವಧಿ ಮುಕ್ತಾಯವಾಗಿ ಚುನಾವಣೆ ನಡೆಯಲಿರುವ 26 ಗ್ರಾಮ ಪಂಚಾಯಿತಿಗಳ 243 ಮತಗಟ್ಟೆಗಳಲ್ಲಿನ ಮತದಾರರ ಭಾವಚಿತ್ರ ಸಹಿತ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಕರಡು ಮತದಾರರ ಪಟ್ಟಿಗೆ ಸ್ವೀಕರಿಸಲಾದ ಹಕ್ಕು ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಿ ಆಗಸ್ಟ್‌ 31 ರಂದು ಭಾವಚಿತ್ರ ಇರುವ ಅಂತಿಮ ಮತದಾರರ ಪಟ್ಟಿಯನ್ನು ಎಲ್ಲಾ ಮತಗಟ್ಟೆ, ನಾಡ ಕಚೇರಿ  ಹಾಗೂ ತಾಲ್ಲೂಕು ಕಚೇರಿಯಲ್ಲಿ ಸಾರ್ವಜನಿಕವಾಗಿ ಪ್ರಕಟಿಸಲಾಗಿದೆ ಎಂದು ತಹಶೀಲ್ದಾರ್‌ ಟಿ.ಎಸ್‌.ಶಿವರಾಜ್‌ ತಿಳಿಸಿದ್ದಾರೆ.

ರಾಜಕೀಯ

ಮತದಾರ ಪಟ್ಟಿಯಲ್ಲಿ ಅಕ್ರಮ ಎಸಗಿರುವ ಬಿಎಲ್ಓ ಗಳ ಅಮಾನತುಗೊಳಿಸಿ: ಡಿಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ನಿಯೋಗ ಮನವಿ

ಮತದಾರ ಪಟ್ಟಿಯಲ್ಲಿ ಅಕ್ರಮ ಎಸಗಿರುವ ಬಿಎಲ್ಓ ಗಳ ಅಮಾನತುಗೊಳಿಸಿ: ಡಿಸಿಎಂ ಡಿ.ಕೆ. ಶಿವಕುಮಾರ್

ನಕಲಿ ಮತಗಳನ್ನು ಸೇರಿಸಿರುವ ಬಿಎಲ್ಒಗಳನ್ನು ಅಮಾನತುಗೊಳಿಸಬೇಕು. ಕಾನೂನು ಚೌಕಟ್ಟಿನಲ್ಲಿ ಮತದಾರರಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಮನವಿ ಸಲ್ಲಿಸಿದ್ದೇವೆ: ಡಿ.ಕೆ. ಶಿವಕುಮಾರ್ (D.K. Shivakumar)

[ccc_my_favorite_select_button post_id="119482"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಮರಕ್ಕೆ ಕಾರು ಡಿಕ್ಕಿ: ಸಬ್‌ಇನ್ಸ್‌ಪೆಕ್ಟರ್ ಸಾವು

ಮರಕ್ಕೆ ಕಾರು ಡಿಕ್ಕಿ: ಸಬ್‌ಇನ್ಸ್‌ಪೆಕ್ಟರ್ ಸಾವು

ಆರೋಪಿಯನ್ನು ಹಿಡಿಯಲು ಹೋದ ಪೊಲೀಸರು ಪ್ರಯಾಣಿಸುತ್ತಿದ್ದ ಕಾರೊಂದು ರಸ್ತೆಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ (Accident) ಸಬ್‌ಇನ್ಸ್‌ಪೆಕ್ಟರ್ ಸಾವನ್ನಪ್ಪಿ, ಇನ್ಸ್‌ಪೆಕ್ಟರ್ ಸೇರಿ ಐವರು ಪೊಲೀಸರು ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಮಹಾರಾಜಗಂಜ್ ಗೋರಖ್‌ಪುರ ಮುಖ್ಯ ರಸ್ತೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.

[ccc_my_favorite_select_button post_id="119478"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!