ಬೆಂ.ಗ್ರಾ.ಜಿಲ್ಲೆಯ 146 ಜನರಲ್ಲಿ ಕೋವಿಡ್-19 ಸೋಂಕು ದೃಢ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ  ಜಿಲ್ಲೆಯಲ್ಲಿ ಇಂದು (ಸೆಪ್ಟೆಂಬರ್ 2 ರಂದು) 84 ಪುರುಷರು ಹಾಗೂ 62 ಮಹಿಳೆಯರು ಸೇರಿದಂತೆ 146 ಜನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ.

ಜಿಲ್ಲೆಯ ನೆಲಮಂಗಲ ತಾಲ್ಲೂಕಿನಲ್ಲಿ 18 ಪುರುಷರು ಮತ್ತು 13 ಮಹಿಳೆಯರು, ಹೊಸಕೋಟೆ ತಾಲ್ಲೂಕಿನಲ್ಲಿ 18 ಪುರುಷರು ಮತ್ತು 8 ಮಹಿಳೆಯರು, ದೇವನಹಳ್ಳಿ ತಾಲ್ಲೂಕಿನಲ್ಲಿ 14 ಪುರುಷರು ಮತ್ತು 17 ಮಹಿಳೆಯರು ಹಾಗೂ ಬೆಂಗಳೂರು ನಗರ ಜಿಲ್ಲೆ ಹಾಗೂ ಇತರೆ ಜಿಲ್ಲೆಗಳಿಗೆ ಸೇರಿದ 1 ಪುರುಷನಿಗೆ  ಕೋವಿಡ್ ಸೋಂಕು ದೃಢಪಟ್ಟಿದೆ.

ಉಳಿದಂತೆ ದೊಡ್ಡಬಳ್ಳಾಪುರ ತಾಲ್ಲೂಕಿನ ಕುರಿತು ವರದಿಯ ಅಂಕಿಅಂಶಗಳ ಸಂಖ್ಯೆ ಗೊಂದಲದ ಕಾರಣ ದೊಡ್ಡಬಳ್ಳಾಪುರದ ಜಿಲ್ಲಾ ವರದಿ ಹರಿತಲೇಖನಿ ಪ್ರಕಟಿಸುತ್ತಿಲ್ಲ.

ರಾಜಕೀಯ

ದೊಡ್ಡಬಳ್ಳಾಪುರ: ರಾಂಪುರ MPCSಗೆ ಅವಿರೋಧ ಆಯ್ಕೆ.‌.!

ದೊಡ್ಡಬಳ್ಳಾಪುರ: ರಾಂಪುರ MPCSಗೆ ಅವಿರೋಧ ಆಯ್ಕೆ.‌.!

ದೊಡ್ಡಬಳ್ಳಾಪುರ ತಾಲೂಕಿನ ರಾಂಪುರ ಹಾಲು ಉತ್ಪಾದಕರ ಸಹಕಾರ ಸಂಘದ (MPCS) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ ನಡೆದಿದೆ.

[ccc_my_favorite_select_button post_id="119927"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಕಲ್ಲಂಗಡಿ ಹಣ್ಣುಗಳ ಕದ್ದೊಯ್ಯಲು ಮುಗಿಬಿದ್ದ ಜನ| ವಿಡಿಯೋ ನೋಡಿ

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಕಲ್ಲಂಗಡಿ ಹಣ್ಣುಗಳ ಕದ್ದೊಯ್ಯಲು ಮುಗಿಬಿದ್ದ ಜನ| ವಿಡಿಯೋ ನೋಡಿ

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ (Accident), ಕಲ್ಲಂಗಡಿ ಹಣ್ಣುಗಳನ್ನು ಸಾಗಿಸುತ್ತಿದ್ದ ಕ್ಯಾಂಟರ್ ನುಜ್ಜುಗುಜ್ಜಾಗಿ, ಚಾಲಕ ತೀವ್ರವಾಗಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ ಮೇಷ್ಟ್ರು ಮನೆ ಕ್ರಾಸ್ ಸಮೀಪದ ಸರ್ವೀಸ್

[ccc_my_favorite_select_button post_id="119917"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!