ವಿದ್ಯಾರ್ಥಿಗಳಿಗೆ ಶುಭಸುದ್ದಿ ನೀಡಿದ ಸಾರಿಗೆ ಸಚಿವ ಲಕ್ಷ್ಮಣ ಸವದಿ

ಬೆಂಗಳೂರು: ವಿದ್ಯಾರ್ಥಿಗಳ ಬಸ್​ಪಾಸ್​ ದರದಲ್ಲಿ ಹೆಚ್ಚಳ ಮಾಡುವುದಿಲ್ಲ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ವಿದ್ಯಾರ್ಥಿಗಳಿಗೆ ಶುಭಸುದ್ದಿ ನೀಡಿದ್ದಾರೆ.

ಈ ಕುರಿತು ಸ್ಪಷ್ಟನೆ ನೀಡಿರುವ ಅವರು,ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ನೀಡಲಾಗುತ್ತಿರುವ ಬಸ್ ಪಾಸ್‍ಗಳ ದರವನ್ನು ಹೆಚ್ಚಿಸುವುದಿಲ್ಲ ಮತ್ತು ಈ ಹಿಂದೆ ಇದ್ದ ಮಾನದಂಡಗಳನ್ನು ಬದಲಿಸುವ ಯಾವುದೇ ಉದ್ದೇಶವಿಲ್ಲ, ಆದ್ದರಿಂದ ಈ ಬಗ್ಗೆ ವಿದ್ಯಾರ್ಥಿಗಳು ಮತ್ತು ಪೋಷಕರು ಅನಗತ್ಯ ಆತಂಕಕ್ಕೆ ಒಳಗಾಗಬಾರದು ಎಂದು ನಾನು ಮನವಿ ಮಾಡಿಕೊಳ್ಳುತ್ತಿದ್ದೇನೆ.

ವಿದ್ಯಾರ್ಥಿಗಳ ಬಸ್ ಪಾಸ್‍ಗಳ ದರ ಹೆಚ್ಚಿಸಲಾಗುತ್ತದೆ ಎಂಬುದು ಕೇವಲ ವದಂತಿಯಷ್ಟೇ. ಆ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಕಳೆದ ಶೈಕ್ಷಣಿಕ ವರ್ಷದಲ್ಲಿ ಬಸ್ ಪಾಸ್‍ಗಳನ್ನು ಯಾವ ಪ್ರಮಾಣದ ದರದಲ್ಲಿ ವಿತರಿಸಲಾಗಿತ್ತೋ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿಯೂ ಸಹ ಅದೇ ರೀತಿಯಲ್ಲಿ ಅಳವಡಿಸಿಕೊಳ್ಳಲಾಗುವುದು, ಅಷ್ಟೇ ಅಲ್ಲ ಹಿಂದಿನ ಮಾನದಂಡಗಳನ್ನೇ ಮುಂದುವರೆಸಲಾಗುವುದು ಎಂದು ನಾನು ಈ ಮೂಲಕ ಮತ್ತೊಮ್ಮೆ ಸ್ಪಷ್ಟಪಡಿಸುತ್ತೇನೆ ಎಂದಿದ್ದಾರೆ.

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ ನಾಳೆ ಸೋಮನಾಥ ಜ್ಯೋತಿರ್ಲಿಂಗ ದರ್ಶನ: 100 ದಂಪತಿಗಳಿಂದ ವಿಶೇಷ ರುದ್ರಾರ್ಚನೆ

ದೊಡ್ಡಬಳ್ಳಾಪುರದಲ್ಲಿ ನಾಳೆ ಸೋಮನಾಥ ಜ್ಯೋತಿರ್ಲಿಂಗ ದರ್ಶನ: 100 ದಂಪತಿಗಳಿಂದ ವಿಶೇಷ ರುದ್ರಾರ್ಚನೆ

ಸಾವಿರ ವರ್ಷಗಳ ಇತಿಹಾಸವಿರುವ ಪವಿತ್ರ ಸೋಮನಾಥ ಜ್ಯೋತಿರ್ಲಿಂಗ (Somnath Jyotirlinga Darshan) ಮಾರ್ಚ್ 14ರಂದು ದೊಡ್ಡಬಳ್ಳಾಪುರಕ್ಕೆ ಆಗಮಿಸುತ್ತಿದ್ದು, ಈ ಜ್ಯೋತಿರ್ಲಿಂಗ ದರ್ಶನಕ್ಕೆ ನಗರದ ಸೋಮೇಶ್ವರ ದೇವಾಲಯದಲ್ಲಿ ಭಕ್ತಾದಿಗಳಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಆರ್ಟ್ ಆಫ್

[ccc_my_favorite_select_button post_id="120187"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!