ದೊಡ್ಡಬಳ್ಳಾಪುರದಲ್ಲಿ ಸರಣಿ ಕಳ್ಳತನ..!

ದೊಡ್ಡಬಳ್ಳಾಪುರ: ನಗರದ ಅರಣ್ಯ ಇಲಾಖೆ ಸಮೀಪ ಬುಧವಾರ ರಾತ್ರಿ ಅಂಗಡಿಗಳ ಷೆಲ್ಟರ್‌ ಬಾಗಿಲು ಹೊಡೆದು ಸರಣಿ ಕಳ್ಳತನ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಔಷಧಿ ಅಂಗಡಿ, ಕೃಷಿ ಪರಿಕರ ಹಾಗೂ ರಾಸಾಯನಿಕ ಮಾರಾಟ ಮಳಿಗೆ, ಖಾಸಗಿ ಕಚೇರಿ ಸೇರಿದಂತೆ ಹಲವಾರು ಅಂಗಡಿಗಳಲ್ಲಿ ಕಳವು ನಡೆದಿದೆ.  ಒಂದು ವಾರದಿಂದ ಈಚೆಗೆ ನಗರದಲ್ಲಿ ಮನೆ ಸೇರಿದಂತೆ ಅಂಗಡಿಗಳ ಬಾಗಿಲು ಮುರಿದು ಕಳವು ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು ಸಾರ್ವಜನಿಕರಲ್ಲಿ ಆತಂಕವನ್ನು ಮೂಡಿಸಿದೆ. ಕೊರೊನಾ ಲಾಕ್‌ಡೌನ್‌ ನಂತರ ನಗರದಲ್ಲಿ ನೇಕಾರಿಕೆ  ಉದ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿರುವುದು, ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲೂ ಹಲವಾರು ಕಾರ್ಖಾನೆಗಳು ಬಂದ್‌ ಆಗಿದ್ದು ಸಾವಿರಾರು ಜನ ಉದ್ಯೋಗಗಳನ್ನು ಕಳೆದುಕೊಂಡಿರುವುದೇ ಕಳವು ಪ್ರಕರಣಗಳು ಹೆಚ್ಚಾಗಲು ಕಾರಣವಾಗುತ್ತಿದೆ. ಪೊಲೀಸರು ರಾತ್ರಿ ಗಸ್ತನ್ನು ಹೆಚ್ಚಿಸಬೇಕು ಎಂದು ಸಾರ್ವಜನಿಕರು ಮನವಿ ಮಾಡಿದ್ದಾರೆ.

ರಾಜಕೀಯ

ಶಾಸಕ ಚಂದ್ರು ಲಮಾಣಿ ಬಂಧನ: ಬಿ.ವೈ. ವಿಜಯೇಂದ್ರ ಹೇಳಿದ್ದು ಹೀಗೆ

ಶಾಸಕ ಚಂದ್ರು ಲಮಾಣಿ ಬಂಧನ: ಬಿ.ವೈ. ವಿಜಯೇಂದ್ರ ಹೇಳಿದ್ದು ಹೀಗೆ

ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಬಂಜಾರ ಸಮಾಜವನ್ನೇ ಟಾರ್ಗೆಟ್ ಮಾಡುತ್ತಿರುವುದು ಎಲ್ಲರಿಗು ಗೊತ್ತಿರುವ ವಿಚಾರ; ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="119679"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ತೂಬಗೆರೆ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ..!

ತೂಬಗೆರೆ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ..!

ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ (Dodamma temple) ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.

[ccc_my_favorite_select_button post_id="119718"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!