ಹೆಲ್ತ್ ಬುಲೆಟಿನ್ ಬಿಡುಗಡೆ: ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 24 ಮಂದಿ ಗುಣಮುಖ / 64 ಮಂದಿಗೆ ಸೋಂಕು ದೃಢ

ದೊಡ್ಡಬಳ್ಳಾಪುರ: ತಾಲೂಕು ಆಡಳಿತ ಬಿಡುಗಡೆ ಮಾಡಿರುವ  ಶುಕ್ರವಾರದ ಬುಲೆಟಿನ್ ಮಾಹಿತಿಯಂತೆ ತಾಲೂಕಿನ 64 ಜನರಿಗೆ ಕರೊನಾ ಸೋಂಕು ದೃಢಪಟ್ಟಿದೆ.

ತಹಶಿಲ್ದಾರ್ ಟಿ.ಎಸ್.ಶಿವರಾಜ್ ಅವರು ಬಿಡುಗಡೆ ಮಾಡಿರುವ ತಾಲೂಕಿನ ಹೆಲ್ತ್ ಬುಲೆಟಿನ ಅನ್ವಯ,ಶುಕ್ರವಾರದ ಸಂಜೆಯ ವರಗೆ.ದೊಡ್ಡಬಳ್ಳಾಪುರ ತಾಲ್ಲೂಕಿನ 39 ಪುರುಷರು ಹಾಗೂ 25 ಮಹಿಳೆಯರು ಸೇರಿ 64 ಜನರಿಗೆ ಸೋಂಕು ದೃಡಪಟ್ಟಿದ್ದು,24 ಮಂದಿ ಸೋಂಕಿನಿಂದ ಗುಣಮುಖರಾಗಿ ಮನೆಗೆ ಮರಳಿದ್ದಾರೆ.

ಹರಿತಲೇಖನಿಗೆ ದೊರೆತಿರುವ ಮಾಹಿತಿಯಂತೆ.ತೂಬಗೆರೆ 11,ಶಾಂತಿನಗರ 6, ದೇವರಾಜನಗರ 5, ಭುವನೇಶ್ವರಿ ನಗರ, ಮೆಳೇಕೋಟೆ ತಲಾ 3, ದೊಡ್ಡಬಳ್ಳಾಪುರ ನಗರ, ಸೋಮೇಶ್ವರ ಬಡಾವಣೆ, ರೋಜಿಪುರ, ಕುಚ್ಚಪ್ಪನಪೇಟೆ, ಅರಳು ಮಲ್ಲಿಗೆ, ಬಾಶೆಟ್ಟಿಹಳ್ಳಿಯಲ್ಲಿ ತಲಾ 2, ಗಾಂಧಿನಗರ, ತೂಬಗೆರೆ ಪೇಟೆ, ಸುಭಾಷ್ ನಗರ, , ಕರೇನಹಳ್ಳಿ,  ಕಣಿವೇಪುರ, ಹಣಬೆ,ಚೈತನ್ಯನಗರ, ತಿಪ್ಪೂರು, ಪೊಲೀಸ್ ಕ್ವಾಟ್ರಸ್, ಸಂಜಯನಗರ, ಬ್ರಾಹ್ಮಣರ ಬೀದಿ, ದರ್ಗಾಜೋಗಹಳ್ಳಿ, ಗಂಗಾಧರಪುರ ಲೇಔಟ್, ಮಾರುತಿ ನಗರ, ಗಂಗಾಧರಪುರ, ಪಾಲನಜೋಗಹಳ್ಳಿ, ಸಾರ್ವಜನಿಕ ಆಸ್ಪತ್ರೆಯ ಸಿಬ್ಬಂದಿ, ಉಜ್ಜನಿ, ಕಚೇರಿ ಪಾಳ್ಯ ಹಾಗೂ ಬಸವೇಶ್ವರ ನಗರದ ತಲಾ ಒಬ್ಬರಲ್ಲಿ ಸೊಂಕು ದೃಢಪಟ್ಟಿದೆ.

ಪ್ರಸ್ತುತ ತಾಲೂಕಿನಲ್ಲಿ 1308 ಮಂದಿಗೆ ಸೋಂಕು ತಗುಲಿದ್ದು, 880 ಮಂದಿ ಗುಣಮುಖರಾಗಿದ್ದರೆ 41 ಮಂದಿ ಸಾವನಪ್ಪಿದ್ದಾರೆ.

ಸೋಂಕಿಗೆ ಒಳಗಾದ 56 ಮಂದಿಯನ್ನು ದೊಡ್ಡಬಳ್ಳಾಪುರ ಕೊವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಉಳಿದ 331 ಮಂದಿಯನ್ನು ದೇವನಹಳ್ಳಿ / ಹಜ್ ಭವನ/ಖಾಸಗಿ ಆಸ್ಪತ್ರೆ / ಹೊಂ ಹೈಸೋಲೇಷನ್ / ಇಸ್ತೂರಿನ ವಸತಿ ನಿಲಯ / ಬಚ್ಚಹಳ್ಳಿ ವಸತಿ ನಿಲಯ / ಬೆಂಗಳೂರಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರ ಹಾಗೂ ಕೆಂಗೇರಿಯ ಮಹಾವೀರ್ ಜೈನ್ ವಿದ್ಯಾರ್ಥಿ ನಿಲಯದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ ಬೃಹತ್ ಶ್ರೀರಾಮ ಶೋಭಾಯಾತ್ರೆ: ಪೂರ್ವಭಾವಿಯಾಗಿ ಅಬ್ಬರದ ಬೈಕ್ ರ‍್ಯಾಲಿ

ದೊಡ್ಡಬಳ್ಳಾಪುರದಲ್ಲಿ ಬೃಹತ್ ಶ್ರೀರಾಮ ಶೋಭಾಯಾತ್ರೆ: ಪೂರ್ವಭಾವಿಯಾಗಿ ಅಬ್ಬರದ ಬೈಕ್ ರ‍್ಯಾಲಿ

ವಿಶ್ವ ಹಿಂದೂ ಪರಿಷದ್ ಬಜರಂಗದ ವತಿಯಿಂದ ಮೂರು ದಿನಗಳ ಕಾಲ ಹಮ್ಮಿಕೊಂಡಿರುವ ಬೃಹತ್ ಶ್ರೀರಾಮ ಶೋಭಾಯಾತ್ರೆ (Sri Rama Sobhayatre) ಹಿನ್ನಲೆಯಲ್ಲಿ ಮೊದಲ ದಿನ ಪೂರ್ವಭಾವಿಯಾಗಿ ಬೈಕ್ ರ‍್ಯಾಲಿ ನಡೆಸುವ ಮೂಲಕ ಶೋಭಾ ಯಾತ್ರೆಯ

[ccc_my_favorite_select_button post_id="120514"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

ಐಪಿಎಲ್‌ (IPL) ಅತ್ಯಂತ ಜನಪ್ರಿಯ ಫ್ರಾಂಚೈಸಿ ಆರ್‌ಸಿಬಿಯನ್ನು (RCB) ಆದಿತ್ಯ ಬಿರ್ಲಾ ಗ್ರೂಪ್ ಮತ್ತು ಟೈಮ್ಸ್ ಆಫ್ ಇಂಡಿಯಾ ನೇತೃತ್ವದ ಒಕ್ಕೂಟವು ಖರೀದಿಸಿದೆ.

[ccc_my_favorite_select_button post_id="120461"]
47 ವಿವಿಧ ಪ್ರಕರಣ: 111 ಕೆಜಿ ಗಾಂಜಾ ನಾಶ..!

47 ವಿವಿಧ ಪ್ರಕರಣ: 111 ಕೆಜಿ ಗಾಂಜಾ ನಾಶ..!

ಅಬಕಾರಿ ಇಲಾಖಾ ವತಿಯಿಂದ ವಿವಿಧ 47 ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾದ 111.355 ಕೆ.ಜಿ ಗಾಂಜಾವನ್ನು (Ganja) ಬೆಂಗಳೂರು ಗ್ರಾಮಾಂತರ ವಿಭಾಗದ ಅಬಕಾರಿ ಜಂಟಿ ಆಯುಕ್ತರ (ಜಾ&ತ) ಅಧ್ಯಕ್ಷತೆಯಲ್ಲಿ ಸೆಂಚುರಿ ರೀಫೈನರೀಸ್ ಪ್ರೈ.ಲಿಮಿಟೆಡ್, ಫ್ಲ್ಯಾಟ್ ನಂ.17A & B, KIADB ಇಂಡಸ್ಟ್ರಿಯಲ್ ಏರಿಯಾ, ಹೊಸಕೋಟೆ ಯಲ್ಲಿ

[ccc_my_favorite_select_button post_id="120501"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!