ಹೆಲ್ತ್ ಬುಲೆಟಿನ್ ಬಿಡುಗಡೆ: ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 29 ಮಂದಿಗೆ ಕರೊನಾ ಸೋಂಕು ದೃಢ

ದೊಡ್ಡಬಳ್ಳಾಪುರ: ತಾಲೂಕು ಆಡಳಿತ ಬಿಡುಗಡೆ ಮಾಡಿರುವ  ಶನಿವಾರದ ಬುಲೆಟಿನ್ ಮಾಹಿತಿಯಂತೆ ತಾಲೂಕಿನ 29 ಜನರಿಗೆ ಕರೊನಾ ಸೋಂಕು ದೃಢಪಟ್ಟಿದೆ.

ತಹಶಿಲ್ದಾರ್ ಟಿ.ಎಸ್.ಶಿವರಾಜ್ ಅವರು ಬಿಡುಗಡೆ ಮಾಡಿರುವ ತಾಲೂಕಿನ ಹೆಲ್ತ್ ಬುಲೆಟಿನ ಅನ್ವಯ,ಶನಿವಾರದ ಸಂಜೆಯ ವರಗೆ.ದೊಡ್ಡಬಳ್ಳಾಪುರ ತಾಲ್ಲೂಕಿನ 21 ಪುರುಷರು ಹಾಗೂ 8 ಮಹಿಳೆಯರು ಸೇರಿ 29 ಜನರಿಗೆ ಸೋಂಕು ದೃಡಪಟ್ಟಿದೆ.

ಹರಿತಲೇಖನಿಗೆ ದೊರೆತಿರುವ ಮಾಹಿತಿಯಂತೆ.ಶಾಂತಿನಗರ 5, ವಿದ್ಯಾನಗರ 4, ಚೌಡೇಶ್ವರಿ ದೇವಸ್ಥಾನದ ರಸ್ತೆ,ಡಿಕ್ರಾಸ್ನ ನಾಲ್ಕನೆ ರಸ್ತೆ, ಕೋರ್ಟ್ ರಸ್ತೆ, ಚೈತನ್ಯನಗರದಲ್ಲಿ ತಲಾ 2, ಕುಚ್ಚಪ್ಪನಪೇಟೆ, ಬೈರಾಪುರ, ಸಂಜಯನಗರ, ಸೋಮೇಶ್ವರ ಬಡಾವಣೆ, ವಿನಾಯಕನಗರ, ಮೇಡಿಹಳ್ಳಿ, ಪಾಲನಜೋಗಹಳ್ಳಿ, ಜೋಡಿತಿಮ್ಮಸಂದ್ರ, ಲಿಂಗನಹಳ್ಳಿ, ರೈಲ್ವೆ ಸ್ಟೇಷನ್, ಕರೇನಹಳ್ಳಿ ಹಾಗೂ ಸಿಂಪಾಡಿಪುರದಲ್ಲಿ ತಲಾ ಒಬ್ಬರಲ್ಲಿ ಸೊಂಕು ದೃಢಪಟ್ಟಿದೆ.

ಪ್ರಸ್ತುತ ತಾಲೂಕಿನಲ್ಲಿ 1337 ಮಂದಿಗೆ ಸೋಂಕು ತಗುಲಿದ್ದು, 880 ಮಂದಿ ಗುಣಮುಖರಾಗಿದ್ದರೆ 41 ಮಂದಿ ಸಾವನಪ್ಪಿದ್ದಾರೆ.

ಸೋಂಕಿಗೆ ಒಳಗಾದ 56 ಮಂದಿಯನ್ನು ದೊಡ್ಡಬಳ್ಳಾಪುರ ಕೊವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಉಳಿದ 360 ಮಂದಿಯನ್ನು ದೇವನಹಳ್ಳಿ / ಹಜ್ ಭವನ/ಖಾಸಗಿ ಆಸ್ಪತ್ರೆ / ಹೊಂ ಹೈಸೋಲೇಷನ್ / ಇಸ್ತೂರಿನ ವಸತಿ ನಿಲಯ / ಬಚ್ಚಹಳ್ಳಿ ವಸತಿ ನಿಲಯ / ಬೆಂಗಳೂರಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರ ಹಾಗೂ ಕೆಂಗೇರಿಯ ಮಹಾವೀರ್ ಜೈನ್ ವಿದ್ಯಾರ್ಥಿ ನಿಲಯದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

ರಾಜಕೀಯ

ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಗ್ಯಾರಂಟಿ ಯೋಜನೆ ಹಣ ಬಿಡುಗಡೆಗೆ ಆಕ್ಷೇಪಿಸಿ ಚುನಾವಣಾ ಆಯೋಗದ ಮೂಲಕ ಪತ್ರ ಬರೆದಿದ್ದು, ಚುನಾವಣಾ ಆಯೋಗದ ಮೂಲಕ ಈ ಯೋಜನೆಗಳನ್ನು ನಿಲ್ಲಿಸಲು ಬಿಜೆಪಿಯು ಷಡ್ಯಂತ್ರ ರೂಪಿಸಿದೆ. ಆಮೂಲಕ ಬಡವರು ಹಾಗೂ ನಿರುದ್ಯೋಗಿ ಯುವಕರ ಮೇಲೆ

[ccc_my_favorite_select_button post_id="120775"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]