ಬೆಂ.ಗ್ರಾ.ಜಿಲ್ಲೆಯ 93 ಜನರಲ್ಲಿ ಕೋವಿಡ್-19 ಸೋಂಕು ದೃಢ

ದೊಡ್ಡಬಳ್ಳಾಪುರ:  ಬೆಂಗಳೂರು ಗ್ರಾಮಾಂತರ  ಜಿಲ್ಲೆಯಲ್ಲಿ ಇಂದು (ಸೆಪ್ಟೆಂಬರ್ 6 ರಂದು) 69 ಪುರುಷರು ಹಾಗೂ 24 ಮಹಿಳೆಯರು ಸೇರಿದಂತೆ 93 ಜನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ವರದಿ ತಿಳಿಸಿದೆ.

ವರದಿಯನ್ವಯ ಜಿಲ್ಲೆಯ ನೆಲಮಂಗಲ ತಾಲ್ಲೂಕಿನಲ್ಲಿ 7 ಪುರುಷರು ಮತ್ತು 5 ಮಹಿಳೆಯರು, ಹೊಸಕೋಟೆ ತಾಲ್ಲೂಕಿನಲ್ಲಿ 15 ಪುರುಷರು ಮತ್ತು 7 ಮಹಿಳೆಯರು, ದೇವನಹಳ್ಳಿ ತಾಲ್ಲೂಕಿನಲ್ಲಿ 22 ಪುರುಷರು ಮತ್ತು 5 ಮಹಿಳೆಯರು,ಬೆಂಗಳೂರು ನಗರ ಜಿಲ್ಲೆ ಹಾಗೂ ಇತರೆ ಜಿಲ್ಲೆಗಳಿಗೆ ಸೇರಿದ 3 ಪುರುಷರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.

ಉಳಿದಂತೆ ದೊಡ್ಡಬಳ್ಳಾಪುರ ತಾಲೂಕಿನ‌ ಕುರಿತು ವರದಿಯಲ್ಲಿ ಗೊಂದಲವಿರುವ ಕಾರಣ ಹರಿತಲೇಖನಿ ಪ್ರಕಟಿಸುತ್ತಿಲ್ಲ.

ರಾಜಕೀಯ

ಕರ್ನಾಟಕ ಶಕ್ತಿ ಕೇಂದ್ರ ಸಮಿತಿ ಅಸ್ತಿತ್ವಕ್ಕೆ; ಜಿಲ್ಲಾಧ್ಯಕ್ಷರಾಗಿ ಆದಿತ್ಯ ನಾಗೇಶ್, ತಾಲೂಕು ಅಧ್ಯಕ್ಷರಾಗಿ ಆಂಜನಮೂರ್ತಿ ಆಯ್ಕೆ

ಕರ್ನಾಟಕ ಶಕ್ತಿ ಕೇಂದ್ರ ಸಮಿತಿ ಅಸ್ತಿತ್ವಕ್ಕೆ; ಜಿಲ್ಲಾಧ್ಯಕ್ಷರಾಗಿ ಆದಿತ್ಯ ನಾಗೇಶ್, ತಾಲೂಕು ಅಧ್ಯಕ್ಷರಾಗಿ

ಮಾದಿಗ ಜನಾಂಗದ ಏಳಿಗೆಗಾಗಿ, ರಾಜಕೀಯ ಶಕ್ತಿ, ನಾಯಕತ್ವದ ಶಕ್ತಿ, ಆರ್ಥಿಕ ಶಕ್ತಿ ತುಂಬುವ ನಿಟ್ಟಿನಲ್ಲಿ ಕರ್ನಾಟಕ ಶಕ್ತಿ ಕೇಂದ್ರ ಸಮಿತಿಯನ್ನು (Karnataka Shakti Kendra Committee) ರಚಿಸಲಾಗಿದೆ.

[ccc_my_favorite_select_button post_id="121547"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]