ದೊಡ್ಡಬಳ್ಳಾಪುರ ತಾಲ್ಲೂಕಿನ ಮತ್ತಿಬ್ಬರು ಕರೊನಾ ಸೋಂಕಿತರ ಸಾವು / 36 ಮಂದಿಗೆ ಸೋಂಕು ದೃಢ / 27 ಮಂದಿ ಸೋಂಕಿನಿಂದ ಗುಣಮುಖ

ದೊಡ್ಡಬಳ್ಳಾಪುರ: ತಾಲೂಕು ಆಡಳಿತ ಬಿಡುಗಡೆ ಮಾಡಿರುವ ಮಂಗಳವಾರದ ಬುಲೆಟಿನ್ ಮಾಹಿತಿಯಂತೆ ತಾಲೂಕಿನ 36 ಜನರಿಗೆ ಕರೊನಾ ಸೋಂಕು ದೃಢಪಟ್ಟಿದ್ದು,ಸೋಂಕಿತರಿಬ್ಬರು ತೀವ್ರ ಉಸಿರಾಟದ ತೊಂದರೆ ಸಾವನಪ್ಪಿದ್ದಾರೆ.

ತಹಶಿಲ್ದಾರ್ ಟಿ.ಎಸ್.ಶಿವರಾಜ್ ಅವರು ಬಿಡುಗಡೆ ಮಾಡಿರುವ ತಾಲೂಕಿನ ಹೆಲ್ತ್ ಬುಲೆಟಿನ ಅನ್ವಯ,ಮಂಗಳವಾರದ ಸಂಜೆಯ ವರಗೆ.ದೊಡ್ಡಬಳ್ಳಾಪುರ ತಾಲ್ಲೂಕಿನ 25 ಪುರುಷರು ಹಾಗೂ 11 ಮಹಿಳೆಯರು ಸೇರಿ 36 ಜನರಿಗೆ ಸೋಂಕು ದೃಡಪಟ್ಟಿದ್ದು,27 ಮಂದಿ ಸೋಂಕಿನಿಂದ ಗುಣಮುಖರಾಗಿ ಮನೆಗೆ ಮರಳಿದ್ದಾರೆ.

ಹರಿತಲೇಖನಿಗೆ ದೊರೆತಿರುವ ಮಾಹಿತಿಯಂತೆ.  ಸೋಂಕಿಗೆ ಒಳಗಾಗಿ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ವನ್ನಿಗರಪೇಟೆಯ 66 ವರ್ಷದ ಪುರುಷ ಹಾಗೂ ದೊಡ್ಡಬಳ್ಳಾಪುರದ ಕೋವಿಡ್ ಕೇರ್ ಸೆಂಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಮೇಶ್ವರ ಬಡಾವಣೆಯ 56ವರ್ಷದ ಪುರುಷ ಸಾವನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ‌.

ಉಳಿದಂತೆ ಬ್ರಾಹ್ಮಣರ ಬೀದಿ 4, ಶಾಂತಿ ನಗರದ ಏಳನೆ ರಸ್ತೆ, ಕುಚ್ಚಪ್ಪನಪೇಟೆ 3, ತಾಲೂಕು ಕಚೇರಿ ರಸ್ತೆ, ದರ್ಗಾಜೋಗಹಳ್ಳಿಯಲ್ಲಿ ತಲಾ 2, ಕರೇನಹಳ್ಳಿ, ಮುತ್ತೂರಿನ ಏಳನೇ ರಸ್ತೆ, ಮುತ್ಯಾಲಮ್ಮ ದೇವಸ್ಥಾನದ ರಸ್ತೆ, ಚಿಕ್ಕತುಮಕೂರು, ಎಳ್ಳುಪುರ, ಸಂಜಯನಗರ, ಶಾಂತಿನಗರ, ಗಂಗಾಧರಪುರ, ರೋಜಿಪುರ, ಇಸ್ಲಾಂಪುರ, ಮುತ್ತೂರು, ರೈಲ್ವೆ ಸ್ಟೇಷನ್, ಚೈತನ್ಯನಗರ, ಖಾಸ್ ಬಾಗಿಲು, ಕೊಂಗಾಡಿಯಪ್ಪ ಪ್ರೌಢಶಾಲೆ ಹಿಂಭಾಗ, ಹರ್ಷ ಆಸ್ಪತ್ರೆ, ದೊಡ್ಡಬಳ್ಳಾಪುರ ನಗರ, ಏಕಾಶಿಪುರ, ಕತ್ತಿಹೊಸಹಳ್ಳಿ, ವಟ್ಟಪ್ಪನಪಾಳ್ಯ, ದೇವರಾಜನಗರ ಹಾಗೂ ವೀರಭದ್ರನ ಪಾಳ್ಯದಲ್ಲಿ ತಲಾ ಒಬ್ಬರಲ್ಲಿ ಸೊಂಕು ದೃಢಪಟ್ಟಿದೆ.

ಪ್ರಸ್ತುತ ತಾಲೂಕಿನಲ್ಲಿ 1430 ಮಂದಿಗೆ ಸೋಂಕು ತಗುಲಿದ್ದು, 921 ಮಂದಿ ಗುಣಮುಖರಾಗಿದ್ದರೆ 48 ಮಂದಿ ಸಾವನಪ್ಪಿದ್ದಾರೆ.

ಸೋಂಕಿಗೆ ಒಳಗಾದ 56 ಮಂದಿಯನ್ನು ದೊಡ್ಡಬಳ್ಳಾಪುರ ಕೊವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಉಳಿದ 405 ಮಂದಿಯನ್ನು ದೇವನಹಳ್ಳಿ / ಹಜ್ ಭವನ/ಖಾಸಗಿ ಆಸ್ಪತ್ರೆ / ಹೊಂ ಹೈಸೋಲೇಷನ್ / ಇಸ್ತೂರಿನ ವಸತಿ ನಿಲಯ / ಬಚ್ಚಹಳ್ಳಿ ವಸತಿ ನಿಲಯ / ಬೆಂಗಳೂರಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

ರಾಜಕೀಯ

ಒಳಮೀಸಲಾತಿ: ಸಚಿವ ಸಂಪುಟ ಸಭೆಯ ನಿರ್ಧಾರ.. ನೇಮಕಾತಿ ಪ್ರಕ್ರಿಯೆ ಶೀಘ್ರವೇ ಪ್ರಾರಂಭ

ಒಳಮೀಸಲಾತಿ: ಸಚಿವ ಸಂಪುಟ ಸಭೆಯ ನಿರ್ಧಾರ.. ನೇಮಕಾತಿ ಪ್ರಕ್ರಿಯೆ ಶೀಘ್ರವೇ ಪ್ರಾರಂಭ

ಪರಿಶಿಷ್ಟ ಜಾತಿಯ ಎಲ್ಲ ಸಮುದಾಯಗಳಿಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಇಂದಿನ ಸಚಿವ ಸಂಪುಟ ಸಭೆ ನಿರ್ಧಾರವನ್ನು ತೆಗೆದುಕೊಂಡಿದ್ದು, ಎಡ, ಬಲ ಹಾಗೂ ಇತರೇ ಸಮುದಾಯಗಳಿಗೆ 5.25:5.25:4.5 ಮೀಸಲಾತಿ (Internal reservation) ಕಲ್ಪಿಸಲು ಸರ್ವಾನುಮತದಿಂದ ಒಪ್ಪಿಗೆ

[ccc_my_favorite_select_button post_id="121345"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]