ದೊಡ್ಡಬಳ್ಳಾಪುರ ತಾಲ್ಲೂಕಿನ ನಾಲ್ಕು ಮಂದಿ ಕರೊನಾ ಸೋಂಕಿತರ ಸಾವು / 50 ಮಂದಿಗೆ ಸೋಂಕು ದೃಢ

ದೊಡ್ಡಬಳ್ಳಾಪುರ: ತಾಲೂಕು ಆಡಳಿತ ಬಿಡುಗಡೆ ಮಾಡಿರುವ ಮಂಗಳವಾರ ಬುಲೆಟಿನ್ ಮಾಹಿತಿಯಂತೆ ತಾಲೂಕಿನ 50 ಜನರಿಗೆ ಕರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿಗೆ ಒಳಗಾಗಿ ಚಿಕಿತ್ಸೆಗೆ ದಾಖಲಾಗಿದ್ದ ನಾಲ್ಕು ಜನ ಸಾವನಪ್ಪಿದ್ದಾರೆ.

ತಹಶಿಲ್ದಾರ್ ಟಿ.ಎಸ್.ಶಿವರಾಜ್ ಅವರು ಬಿಡುಗಡೆ ಮಾಡಿರುವ ತಾಲೂಕಿನ ಹೆಲ್ತ್ ಬುಲೆಟಿನ ಅನ್ವಯ,ಮಂಗಳವಾರದ ಸಂಜೆಯ ವರಗೆ.ದೊಡ್ಡಬಳ್ಳಾಪುರ ತಾಲ್ಲೂಕಿನ 32 ಪುರುಷರು ಹಾಗೂ 18 ಮಹಿಳೆಯರು ಸೇರಿ 50 ಜನರಿಗೆ ಸೋಂಕು ದೃಡಪಟ್ಟಿದ್ದು, ಆಕಾಶ್ ಆಸ್ಪತ್ರೆಗೆ ದಾಖಲಾಗಿದ್ದ ಗಾಣಿಗರಪೇಟೆಯ 60 ವರ್ಷದ ಪುರುಷ, 71 ವರ್ಷದ ಮಹಿಳೆ, ರಾಜಘಟ್ಟ ಗ್ರಾಮದ 54 ವರ್ಷದ ಮಹಿಳೆ ಹಾಗೂ ಕರೇನಹಳ್ಳಿಯ 54 ವರ್ಷದ ಮಹಿಳೆ ತೀವ್ರ ಉಸಿರಾಟದ ತೊಂದರೆಯಿಂದ ಸಾವನಪ್ಪಿದ್ದಾರೆ.

ಹರಿತಲೇಖನಿಗೆ ದೊರೆತಿರುವ ಮಾಹಿತಿಯಂತೆ.  ಏಕಾಶಿಪುರ 4, ಕರೇನಹಳ್ಳಿ, ಕುಚ್ಚಪ್ಪನಪೇಟೆ, ಶಾಂತಿನಗರ, ಹುಸ್ಕೂರು ತಲಾ 3, ಹೇಮಾವತಿ ಪೇಟೆ, ವೀರಾಪುರ, ವಿನಾಯಕನಗರ, ಕೋಟೆ ರಸ್ತೆ, ಗಾಣಿಗರಪೇಟೆ ತಲಾ 2, , ರಾಜಘಟ್ಟ, ಬ್ಯಾಂಕ್ ಸರ್ಕಲ್, ನಗರ ಪೊಲೀಸ್ ಠಾಣೆ, ವೀರಭದ್ರಪ್ಪನ ಪೇಟೆ, ಹಾಡೋನಹಳ್ಳಿ, ಇಸ್ಲಾಂಪುರ, ಕೆಂಪೇಗೌಡ ನಗರ, ಕನಸವಾಡಿ, ಗುಂಡಮಗೆರೆ, ವೀರಭದ್ರನ ಪಾಳ್ಯ, ಧರ್ಮರಾಯ ಸ್ವಾಮಿ ನಗರ, ಸಿನಿಮಾ ರಸ್ತೆ, ತೂಬಗೆರೆ ಪೇಟೆ, ಶ್ರೀನಗರ, ವರದನಹಳ್ಳಿ, ಹಸನ್ ಘಟ್ಟ, ಹೊಸಹಳ್ಳಿ, , ಕಲ್ಕಿ ಟ್ರಾವೆಲ್ಸ್ ಸಮೀಪ, ದೊಡ್ಡತಿಮ್ಮನಹಳ್ಳಿ, ಬ್ರಾಹ್ಮಣರ ಬೀದಿ, ಪ್ಲಾಂಟೇಷನ್, ಕೊಂಗಾಡಿಯಪ್ಪ ಕಾಲೇಜು ರಸ್ತೆ, ಮುತ್ತೂರು, ಸಂಜಯನಗರದ ತಲಾ ಒಬ್ಬರಲ್ಲಿ ಸೊಂಕು ದೃಢಪಟ್ಟಿದೆ.

ಪ್ರಸ್ತುತ ತಾಲೂಕಿನಲ್ಲಿ 1718 ಮಂದಿಗೆ ಸೋಂಕು ತಗುಲಿದ್ದು, 1110ಮಂದಿ ಗುಣಮುಖರಾಗಿದ್ದರೆ 62 ಮಂದಿ ಸಾವನಪ್ಪಿದ್ದಾರೆ.

ಸೋಂಕಿಗೆ ಒಳಗಾದ 56 ಮಂದಿಯನ್ನು ದೊಡ್ಡಬಳ್ಳಾಪುರ ಕೊವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಉಳಿದ 490 ಮಂದಿಯನ್ನು ದೇವನಹಳ್ಳಿ / ಹಜ್ ಭವನ/ಖಾಸಗಿ ಆಸ್ಪತ್ರೆ / ಹೊಂ ಹೈಸೋಲೇಷನ್ / ಇಸ್ತೂರಿನ ವಸತಿ ನಿಲಯ / ಬಚ್ಚಹಳ್ಳಿ ವಸತಿ ನಿಲಯ / ಬೆಂಗಳೂರಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

ರಾಜಕೀಯ

ಬೆಂಗಳೂರು ಗ್ರಾಮಾಂತರ ಜಿ.ಪಂ ಸೇರಿ 8 ಕ್ಷೇತ್ರಗಳ ಪುನರ್ ವಿಂಗಡಣೆ

ಬೆಂಗಳೂರು ಗ್ರಾಮಾಂತರ ಜಿ.ಪಂ ಸೇರಿ 8 ಕ್ಷೇತ್ರಗಳ ಪುನರ್ ವಿಂಗಡಣೆ

ಬೆಂಗಳೂರು ಗ್ರಾಮಾಂತರ ಸೇರಿದಂತೆ ಎಂಟು ಜಿಲ್ಲೆಗಳ ಜಿಲ್ಲಾ ಪಂಚಾಯಿತಿ (Z.P) ಕ್ಷೇತ್ರಗಳ (Constituencies) ಗಡಿ ಗುರುತಿಸಿ ಮತ್ತು ಚುನಾಯಿತ ಸದಸ್ಯರ ಸಂಖ್ಯೆ ನಿಗದಿಪಡಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

[ccc_my_favorite_select_button post_id="121409"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

[ccc_my_favorite_select_button post_id="121407"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]