ದೊಡ್ಡಬಳ್ಳಾಪುರ: ವಿದ್ಯುತ್ ಸುಧಾರಣಾ ಮಸೂದೆ ಹಿಂಪಡೆಯಲು ನೇಕಾರರ ಮನವಿ

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರ ಜಾರಿಗೆ ತರುತ್ತಿರುವ ವಿದ್ಯುತ್ ಖಾಸಗೀಕರಣದ ಉದ್ದೇಶದ ವಿದ್ಯುತ್ ಸುಧಾರಣಾ ಕಾಯ್ದೆ 2020 ಹಿಂಪಡೆಯುವಂತೆ ಹಾಗೂ ಸಂಕಷ್ಟದಲ್ಲಿನ ನೇಕಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ನೇಕಾರರ ಮಹಾ ಮಂಡಳ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ರವೀಂದ್ರ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಮನವಿ ಕುರಿತು ಮಾತನಾಡಿದ ಕರ್ನಾಟಕ ರಾಜ್ಯ ನೇಕಾರರ ಮಹಾ ಮಂಡಳದ ಪದಾಧಿಕಾರಿಗಳಾದ ಬಿ.ಜಿ.ಹೇಮಂತರಾಜು,ಪಿ.ಸಿ.ವೆಂಕಟೇಶ್ ಹಾಗೂ ಪಿ.ಎ.ವೆಂಕಟೇಶ್,ರಾಜ್ಯದಲ್ಲಿ ಸುಮಾರು 1.5 ಲಕ್ಷ ವಿದ್ಯುತ್ ಮಗ್ಗಗಳಿವೆ. ಸುಮಾರು 4.5 ಲಕ್ಷ ಕುಟುಂಬಗಳ 13 ಲಕ್ಷ ಮಂದಿ ನೇಯ್ಗೆ ಉದ್ಯಮದ ಮೇಲೆ ಅವಲಂಬಿತರಾಗಿದ್ದಾರೆ.

ಕೊರೊನಾ ಪರಿಣಾಮ ನೇಕಾರಿಕೆ ಇಂದು ಸಂಕಷ್ಟದಲ್ಲಿದೆ. ನೇಕಾರರು ನೇಯ್ದ ಬಟ್ಟೆಗಳ ಮಾರಾಟವಾಗದೇ ಸಾಲ ಮಾಡಿ ಬೀದಿ ಪಾಲಾಗುವ ಪರಿಸ್ಥಿತಿ ಬಂದಿದೆ. ಇಂತಹ ಸಂದರ್ಭದಲ್ಲಿ ವಿದ್ಯುತ್ ಖಾಸಗೀಕರಣಕ್ಕಾಗಿಯೇ ವಿದ್ಯುತ್ ಸುಧಾರಣಾ ಕಾಯ್ದೆ-2020 ರಾಜ್ಯ ಸರ್ಕಾರ ಜಾರಿಗೆ ತರುತ್ತಿದೆ. ಈಗಾಗಲೇ ರಾಜ್ಯ ಸರ್ಕಾರ ಹೊರಡಿಸಿರುವ ಸುತ್ತೋಲೆಯಂತೆ ಹೊಸದಾಗಿ ವಿದ್ಯುತ್ ಘಟಕಗಳನ್ನು ಸ್ಥಾಪನೆ ಮಾಡಿರುವ ನೇಕಾರರಿಗೆ ವಿದ್ಯುತ್ ರಿಯಾಯಿತಿ ನಿಲ್ಲಿಸಲಾಗಿದೆ.16 ವರ್ಷಗಳಿಂದ ನೇಕಾರರು ಬಳಸುವ ಒಂದು ಯೂನಿಟ್ ವಿದ್ಯುತ್ಗೆ ₹1.25 ಶುಲ್ಕ ವಿಧಿಸಲಾಗುತ್ತಿದೆ. ಆದರೆ ವಿದ್ಯುತ್ ಕ್ಷೇತ್ರ ಖಾಸಗೀಕರಣಗೊಂಡರೆ ನೇಕಾರರಿಗೆ ವಿದ್ಯುತ್ ರಿಯಾಯಿತಿ ರದ್ದಾಗಲಿದೆ. ಇದರಿಂದ ನೇಯ್ಗೆ ಉದ್ಯಮ ನಾಶವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು. 

ಸರ್ಕಾರ ಶೀಘ್ರವೇ ಸೀರೆ ಖರೀದಿ ಮಾಡಲು ಮುಂದಾಗಬೇಕು. ಆತ್ಮಹತ್ಯೆ ಮಾಡಿಕೊಂಡ ನೇಕಾರರಿಗೆ ಶೀಘ್ರ ಪರಿಹಾರ ನೀಡಬೇಕು. ನೇಕಾರರನ್ನು ಅಸಂಘಟಿತ ಕಾರ್ಮಿಕ ವಲಯಕ್ಕೆ ಸೇರಿಸಬೇಕು. ನೇಕಾರರಿಗೆ ಗುರುತಿನ ಚೀಟಿ ನೀಡಬೇಕು ಎನ್ನುವ ಬೇಡಿಕೆಗಳನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಸರ್ಕಾರ ಈ ಕೂಡಲೇ ನೇಕಾರರ ಮನವಿಗೆ ಸ್ಪಂಧಿಸಿ ಬೇಡಿಕೆಗಳನ್ನು ಈಡೇರಿಸಬೇಕು ಎಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಮನವಿ ಸಲ್ಲಿಸಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ವಿವಿಧ ನೇಕಾರ ಸಂಘಟನೆಗಳ ಮುಖಂಡರು ಹಾಜರಿದ್ದರು.

ರಾಜಕೀಯ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿ ವಿಸ್ತರಣೆ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ

ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಏಪ್ರಿಲ್ 18ರಂದು ಹೊರಡಿಸಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ (Grama Panchayat member) ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ

[ccc_my_favorite_select_button post_id="121469"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘ ಹಾಗೂ ನ್ಯಾಯಾಂಗ ಇಲಾಖೆಯಿಂದ ವಾರ್ಷಿಕ ಕ್ರೀಡಾಕೂಟ 2026-27ರ (Annual sports event) ಪ್ರಶಸ್ತಿ ವಿತರಣೆ ಕಾರ್ಯಕ್ರಮ (Awards ceremony) ನಗರದ ವಕೀಲರ ಭವನದಲ್ಲಿ ಆಯೋಜಿಸಲಾಗಿತ್ತು.

[ccc_my_favorite_select_button post_id="121459"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]