ಪ್ರವಾಹ ಸಂತ್ರಸ್ತರಿಗೆ ಗುಣಮಟ್ಟದ ಆಹಾರ ಕೊಡಿ: ಆರ್.ಅಶೋಕ

ಕಲಬುರಗಿ: ಜಿಲ್ಲಾ ಪ್ರವಾಸದಲ್ಲಿರುವ ಕಂದಾಯ ಸಚಿವ ಅರ್.ಅಶೋಕ ಶುಕ್ರವಾರ ಭೀಮಾ ನದಿಯಿಂದ ಪ್ರವಾಹಕ್ಕೊಳಗಾದ ಜೇವರ್ಗಿ ತಾಲೂಕಿನ ಫಿರೋಜಾಬಾದ ಗ್ರಾಮದ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿದ ಅವರು ಸಂತ್ರಸ್ತರಿಗೆ ಗುಣಮಟ್ಟದ ಆಹಾರ ಪೂರೈಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಾಳಜಿ ಕೇಂದ್ರದಲ್ಲಿ ಅಡುಗೆ ತಯ್ಯಾರಿಕೆ ಕಾರ್ಯವನ್ನು ವೀಕ್ಷಿಸಿದ ನಂತರ ಮಾತನಾಡಿದ ಅವರು ಸಂತ್ರಸ್ತರಿಗೆ ಅನ್ನ, ಸಾಂಬಾರ್ ನೀಡಿದರೆ ಸಾಲದು. ಜೊತೆಗೆ ಮೊಟ್ಟೆ, ಪಲ್ಯಾ ಸೇರಿದಂತೆ ಗುಣಮಟ್ಟದ ಆಹಾರ ಪೂರೈಸಬೇಕು. ಕೋವಿಡ್-19 ಸಂದರ್ಭ ಇದಾಗಿರುವುದರಿಂದ ಸಂತ್ರಸ್ತರಿಗೆ ಸ್ಯಾನಿಟೈಸ್ ನೀಡುವುದಲ್ಲದೆ ಎಲ್ಲೆಡೆ ಶುಚಿತ್ವ ಕಾಪಾಡಿಕೊಳ್ಳಬೇಕು ಎಂದರು.

ಪ್ರಕೃತಿ ವಿಕೋಪದಂತಹ ತುರ್ತು ಸಂದರ್ಭದಲ್ಲಿ ಅಧಿಕಾರಿ-ಸಿಬ್ಬಂದಿಗಳು 24 ಗಂಟೆ ಕಾರ್ಯನಿರ್ವಹಿಸಬೇಕು ಎಂದು ಖಡಕ್ ಎಚ್ಚರಿಕೆ ನೀಡಲಾಗಿದೆ. ಪ್ರವಾಹ ಸಂದರ್ಭದಲ್ಲಿ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂಬ ಗ್ರಾಮಸ್ಥರ ದೂರಿನ ಹಿನ್ನೆಲೆಯಲ್ಲಿ ಕೂಡಿ ಗ್ರಾಮ ಪಂಚಾಯತಿಯ ಗ್ರಾಮ ಲೆಕ್ಕಾಧಿಕಾರಿ ಶ್ರೀಮಂತ ಅವರನ್ನು ತಕ್ಷಣದಿಂದಲೆ ಜಾರಿಗೆ ಬರುವಂತೆ ಅಮಾನತ್ತುಗೊಳಿಸುವಂತೆ ಸ್ಥಳದಲ್ಲಿದ್ದ ತಹಶೀಲ್ದಾರ ಸಿದ್ದರಾಯ ಭೋಸಗಿ ಅವರಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಹಾಜರಿದ್ದ ಶಾಸಕ ಡಾ.ಅಜಯ ಸಿಂಗ್ ಮಾತನಾಡಿ ಭೀಮಾ ನದಿ ಪ್ರವಾಹದಿಂದ ಜೇವರ್ಗಿ ತಾಲೂಕಿನಲ್ಲಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದಲ್ಲದೆ ಗ್ರಾಮಗಳಿಗೆ ನೀರು ನುಗ್ಗಿದೆ. ಅಧಿಕಾರಿಗಳಿಂದ ಕೂಡಲೆ ಸಮೀಕ್ಷೆ ನಡೆಸಿ ಹೆಚ್ಚಿನ ಪ್ರಮಾಣದಲ್ಲಿ ರೈತಾಪಿ ವರ್ಗಕ್ಕೆ ಪರಿಹಾರ ನೀಡಬೇಕು ಎಂದು ಕಂದಾಯ ಸಚಿವರಲ್ಲಿ ಮನವಿ ಮಾಡಿಕೊಂಡರು.

ಇದಕ್ಕೂ ಮುನ್ನ ಸಚಿವರು ಭೀಮಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸರಡಗಿ-ಕೋನಹಿಪ್ಪರಗಾ ಸೇತುವೆಗೆ ಭೇಟಿ ನೀಡಿ ವೀಕ್ಷಿಸಿದರು.

ಕೆ.ಕೆ.ಆರ್.ಡಿ.ಬಿ ಅಧ್ಯಕ್ಷ ದತ್ತಾತ್ರೆಯ ಪಾಟೀಲ ರೇವೂರ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ರಾಜುಗೌಡ, ಶಾಸಕ ಎಂ.ವೈ. ಪಾಟೀಲ, ಎಂ.ಎಲ್.ಸಿ. ಬಿ.ಜಿ.ಪಾಟೀಲ, ಸಹಾಯಕ ಆಯುಕ್ತ ರಾಮಚಂದ್ರ ಗಡಾದೆ ಸೇರಿದಂತೆ ಇನ್ನಿತರ ಅಧಿಕಾರಿಗಳು ಇದ್ದರು.

ರಾಜಕೀಯ

ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಗ್ಯಾರಂಟಿ ಯೋಜನೆ ಹಣ ಬಿಡುಗಡೆಗೆ ಆಕ್ಷೇಪಿಸಿ ಚುನಾವಣಾ ಆಯೋಗದ ಮೂಲಕ ಪತ್ರ ಬರೆದಿದ್ದು, ಚುನಾವಣಾ ಆಯೋಗದ ಮೂಲಕ ಈ ಯೋಜನೆಗಳನ್ನು ನಿಲ್ಲಿಸಲು ಬಿಜೆಪಿಯು ಷಡ್ಯಂತ್ರ ರೂಪಿಸಿದೆ. ಆಮೂಲಕ ಬಡವರು ಹಾಗೂ ನಿರುದ್ಯೋಗಿ ಯುವಕರ ಮೇಲೆ

[ccc_my_favorite_select_button post_id="120775"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]