> ಶಾಸಕ ಟಿ.ವೆಂಕಟರಮಣಯ್ಯ: ಗೃಹ ಕಚೇರಿಯಲ್ಲಿ ಲಭ್ಯ.
> ಜಿಪಂ ಉಪಾಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್: ಕ್ಷೇತ್ರದಲ್ಲಿ ಲಭ್ಯ.
> ತಹಶೀಲ್ದಾರ್ ಟಿ.ಎಸ್.ಶಿವರಾಜ್, ತಾಪಂ ಅಧ್ಯಕ್ಷೆ ರತ್ನಮ್ಮಜಯರಾಂ, ಇಒ ಮುರುಡಯ್ಯ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಬಿಇಒ ಬೈಯಪ್ಪರೆಡ್ಡಿ, ಬೆಸ್ಕಾಂ ನಗರ ಎಇಇ ರೋಹಿತ್, ಗ್ರಾಮಾಂತರ ಎಇಇ ಮೋಹನ್‌ಕುಮಾರ್: ಕಚೇರಿಯಲ್ಲಿ ಲಭ್ಯ.
> ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ: ಬೆಂಗಳೂರಿನ ಜಂಟಿ ನಿರ್ದೇಶಕರ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ.
> ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ಮಧ್ಯಾಹ್ನದ ವರೆಗೆ ಕಚೇರಿಯಲ್ಲಿ ಲಭ್ಯ. ನಂತರ ಬೆಂಗಳೂರಿನ ನಿರ್ದೇಶಕರ ಕಚೇರಿಯಲ್ಲಿ ಲಭ್ಯ.