> ಶಾಸಕ ಟಿ.ವೆಂಕಟರಮಣಯ್ಯ: ಕ್ಷೇತ್ರದಲ್ಲಿ ಲಭ್ಯ.
> ಜಿಪಂ ಉಪಾಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್, ತಹಶೀಲ್ದಾರ್ ಟಿ.ಎಸ್.ಶಿವರಾಜ್, ತಾಪಂ ಅಧ್ಯಕ್ಷೆ ರತ್ನಮ್ಮಜಯರಾಂ, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಬೆಸ್ಕಾಂ ನಗರ ಎಇಇ ರೋಹಿತ್, ಗ್ರಾಮಾಂತರ ಎಇಇ ಇನಾಯತ್ ಉಲ್ಲಾ ಖಾನ್, ಬಿಇಒ ಬೈಯಪ್ಪರೆಡ್ಡಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್, ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ: ಕಚೇರಿಯಲ್ಲಿ ಲಭ್ಯ.
> ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ಬೆಂಗಳೂರಿನಲ್ಲಿನ ಡಿಡಿ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ.

