ದೊಡ್ಡಬಳ್ಳಾಪುರ ಪೊಲೀಸರಿಂದ ಗುಂಡಿನ‌ ಮೊರೆತ / ಅಪಹರಣಕಾರರಿಂದ ಛಾಯಾಗ್ರಾಹಕ ಅಂಜನ್ ಗೌಡ ರಕ್ಷಣೆ

ದೊಡ್ಡಬಳ್ಳಾಪುರ: ಅಪರಣಹಣಕ್ಕೊಳಗಾದ ವ್ಯಕ್ತಿಯನ್ನು ರಕ್ಷಿಸಲು ತೆರಳಿದ ಪೊಲೀಸರ ಮೇಲೆ ಹಲ್ಲೆ ನಡೆಸಿದ ಅಪಹರಣಾಕಾರನ ಮೇಲೆ ದೊಡ್ಡಬಳ್ಳಾಪುರ ಪೊಲೀಸರು ಗುಂಡು ಹಾರಿಸಿರುವ ಘಟನೆ ರಾಜನಕುಂಟೆ ವ್ಯಾಪ್ತಿಯ ಮಾವಳ್ಳಿಪುರದ ಬಳಿ ನಡೆದಿದೆ.

ಆಸ್ತಿ ವಿಭಾಗದ ಕುರಿತಂತೆ ಛಾಯಾಗ್ರಾಹಕ ಅಂಜನಾಗೌಡ ಎನ್ನುವವರನ್ನ ಆರೋಪಿಗಳು ಟಿಬಿ ಸರ್ಕಲ್ ಬಳಿ ಅಪಹರಿಸಿದ್ದು, ಈ ಕುರಿತು ದೊಡ್ಡಬಳ್ಳಾಪುರ ನಗರ ಠಾಣೆಯಲ್ಲಿ ಗುರುವಾರ ಪ್ರಕರಣ ದಾಖಲಾಗಿತ್ತು. 

ಪೊಲೀಸ್ ಅಧೀಕ್ಷಕರಾದ ರವಿ ಡಿ ಚನ್ನಣ್ಣನವರ್, ಅಪರ ಪೊಲೀಸ್ ಅಧೀಕ್ಷಕ ಲಕ್ಷ್ಮೀ ಗಣೇಶ್ ಹಾಗೂ ಡಿವೈಎಸ್ಪಿ ರಂಗಪ್ಪ ರವರ ಮಾರ್ಗದರ್ಶನದಲ್ಲಿ. ಸರ್ಕಲ್ ಇನ್ಸ್ಪೆಕ್ಟರ್ ನವೀನ್ ಕುಮಾರ್ ರವರ ನೇತೃತ್ವದಲ್ಲಿ ಮಹಿಳಾ ಠಾಣೆ ಪೊಲೀಸ್ ಇನ್ಸ್ ಪೆಕ್ಟರ್ ಕುಮಾರ್, ರಾಜಾನುಕುಂಟೆ ಪೊಲೀಸ್  ಶಂಕರಪ್ಪ,ದೊಡ್ಡಬಳ್ಳಾಪುರ ಗ್ರಾಮಾಂತರ  ಪೊಲೀಸ್ ಸಬ್ಇನ್ಸ್ ಪೆಕ್ಟರ್ ರಂಗಶಾಮಯ್ಯ,  ರಾಜನಕುಂಟೆ ಸಬ್ಇನ್ಸ್ಪೆಕ್ಟರ್ ಶ್ರೀಮಾನ್ ರಾಜ್ ಮತ್ತು ಪೊಲೀಸ್ ಸಿಬ್ಬಂದಿಗಳನ್ನು ಒಳಗೊಂಡ ತಂಡಗಳನ್ನು ರಚಿಸಿ ಕಾರ್ಯಾಚರಣೆಗೆ ಇಳಿದಿದ್ದರು.

ಆರೋಪಿಯ ಮಾಹಿತಿ ಸಂಗ್ರಹಿಸಿದ ಪೊಲೀಸ್ ತಂಡ, ಮಹಿಳಾ ಠಾಣೆ ಇನ್ಸ್ ಪೆಕ್ಟರ್ ಕುಮಾರ್ ಮತ್ತು ರಾಜಾನುಕುಂಟೆ ಪಿಎಸ್ ಐ  ಶಂಕರಪ್ಪ ರವರು ಮಾವಳ್ಳಿಪುರದ ನಿರ್ಜನ ಪ್ರದೇಶದಲ್ಲಿ ಆರೋಪಿಗಳು ಅಪಹೃತನನ್ನು 1ಇನೋವಾ ಕಾರಿನಲ್ಲಿ ಬಲವಂತವಾಗಿ ಒತ್ತೆಯಾಳಾಗಿಟ್ಟುಕೊಂಡು ಹೋಗುತ್ತಿರುವುದರ ಬಗ್ಗೆ ಗುಪ್ತ ಮಾಹಿತಿ ಬಂದಿದ್ದು ಅವರನ್ನು ತಡೆದು ಅಪಹೃತನನ್ನು ರಕ್ಷಿಸಲು ಹೋದಾಗ 3ಜನ ಆರೋಪಿಗಳು ತಪ್ಪಿಸಿಕೊಂಡು ಹೋಗಿದ್ದು ಅಪಹರಣಕ್ಕೆ ಒಳಗಾದ ಅಂಜನ್ ಗೌಡರನ್ನು ರಕ್ಷಣೆ ಮಾಡಲಾಗಿದೆ.

ಈ ವೇಳೆ ಪ್ರಮುಖ ಆರೋಪಿ ಮನೋಜ್ ಕುಮಾರ್ ನನ್ನು ಶಂಕರಪ್ಪರವರು ಬಂಧಿಸಲು ತೆರಳಿದಾಗ ಅವರ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದು ಕೂಡಲೇ ಪೊಲೀಸ್ ಇನ್ಸ್ ಪೆಕ್ಟರ್ ಕುಮಾರ್ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬಂಧಿಸಿದರು.

ಗಾಯಗೊಂಡ ಶಂಕರಪ್ಪ ಹಾಗೂ ಆರೋಪಿ ಮನೋಜ್ ನನ್ನು ಚಿಕಿತ್ಸೆಗೆ ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಜಕೀಯ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿ ವಿಸ್ತರಣೆ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ

ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಏಪ್ರಿಲ್ 18ರಂದು ಹೊರಡಿಸಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ (Grama Panchayat member) ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ

[ccc_my_favorite_select_button post_id="121469"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]