ದೊಡ್ಡಬಳ್ಳಾಪುರ: ಸಡಗರದ ವಿಜಯ ದಶಮಿ ಆಚರಣೆ

ದೊಡ್ಡಬಳ್ಳಾಪುರ: ಕೊವಿಡ್-19 ಸಂಕಷ್ಟದ ನಡುವೆಯೂ ತಾಲೂಕಿನಾದ್ಯಂತ ವಿಜಯದಶಮಿ ಹಬ್ಬವನ್ನು ಸಡಗರ ಸಂಭ್ರಮಗಳಿಂದ ಆಚರಿಸಲಾಯಿತು. ಶಕ್ತಿ ದೇವಿಯ ಆರಾಧನೆ, ಸಾಂಸ್ಕತಿಕ ಆಚರಣೆಗಳ ಅನಾವರಣವಾಗುವ ನವರಾತ್ರಿಯ ಒಂಬತ್ತು ದಿನಗಳು ನಗರ ಹಾಗೂ ಗ್ರಾಮಾಂತರ ಪ್ರದೇಶಗಳ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆದವು.

ಗ್ರಾಮೀಣ ಪ್ರದೇಶಗಳಲ್ಲಿ ಬನ್ನಿ ಹೊಡೆಯುವ ಆಚರಣೆ ನಡೆಯಿತು. ಮಹಿಳೆಯರು ಬನ್ನಿ ಮರಕ್ಕೆ ಮಳ್ಳು ಕಟ್ಟಿ ಪೂಜೆ ಸಲ್ಲಿಸಿದರು. ನಗರದ ನೆಲದಾಂಜನೇಯಸ್ವಾಮಿ ದೇವಾಲಯದಲ್ಲಿನ ಬನ್ನಿ ಮರಕ್ಕೆ ಭಕ್ತಾದಿಗಳು ಪೂಜೆ ಸಲ್ಲಿಸಿದರು.

ನಗರದ ವನ್ನಿಗರ ಪೇಟೆಯಲ್ಲಿರುವ ಶ್ರೀ ಸಪ್ತ ಮಾತೃಕಾ ಮಾರಿಯಮ್ಮ ದೇವಾಲಯದಲ್ಲಿ ನವರಾತ್ರಿ ಅಂಗವಾಗಿ ದುರ್ಗಾ ದೇವಿಯ ಮೂರ್ತಿ ಹಾಗೂ ದಸರಾ ಬೊಂಬೆಗಳನ್ನು ಪ್ರತಿಷ್ಟಾಪಿಸಿ, ದೇವಿಗೆ ಪ್ರತಿನಿತ್ಯ ವಿಶೇಷ ಅಲಂಕಾರ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ದುರ್ಗಾದೇವಿ ಮೂರ್ತಿಯನ್ನು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ವಿಸರ್ಜಿಸಲಾಯಿತು. ನಗರದ ಕಾಳಮ್ಮ ದೇವಾಲಯದಲ್ಲಿ ಪ್ರತಿನಿತ್ಯ ವಿಶೇಷ ಅಲಂಕಾರ ಮಾಡಿ ವಿಜಯದಶಮಿಯಂದು ನಗರ ಉತ್ಸವ ನಡೆಸಿ ಬನ್ನಿ ಮಂಟಪದ ಪೂಜೆ ನೆರವೇರಿಸಲಾಯಿತು.

ನಗರದ ತೇರಿನ ಬೀದಿಯಲ್ಲಿರುವ ಶ್ರೀ ಶಾರದಾ ಶಂಕರ ಸದನದಲ್ಲಿ ಶರನ್ನವರಾತ್ರೋತ್ಸವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಮುತ್ಯಾಲಮ್ಮ, ಶ್ರೀ ಜನಾರ್ಧನಸ್ವಾಮಿ,ಶ್ರೀ ವೇಣುಗೋಪಾಲಸ್ವಾಮಿ, ಶ್ರೀ ರಾಮಲಿಂಗ ಚೌಡೇಶ್ವರಿ, ತೇಹಾಗೂ ಕುಚ್ಚಪ್ಪನಪೇಟೆಯ ಮಾರಮ್ಮದೇವಿ  ದೇವಾಲಯ, ಆರೂಢಿಯ ವಡಸಲಮ್ಮ ದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್ಯಗಳು ನಡೆದವು. ನಗರದ ವೀರಭದ್ರನಪಾಳ್ಯದ ಪಿಂಜಾರು ಬೀಡುವಿನಲ್ಲಿರುವ ಮುನೇಶ್ವರ ಸ್ವಾಮಿ ದೇವಾಲಯದಲ್ಲಿ ದಸರಾ ಅಂಗವಾಗಿ ಪೂಜಾ ಕಾರ್ಯಕ್ರಮ ನಡೆಸಲಾಯಿತು.

ಆಯುಧಪೂಜೆ: ವಿಜಯದಶಮಿಗೂ ಮುನ್ನ ನವಮಿಯಂದು ಆಚರಿಸುವ ಆಯುಧಪೂಜೆಯನ್ನು ಜನತೆ ಶ್ರದ್ದಾ ಭಕ್ತಿಗಳಿಂದ ನೆರವೇರಿಸಿದರು. ನೇಕಾರಿಕೆಯೇ ಪ್ರಧಾನವಾಗಿರುವ ನಗರದಲ್ಲಿ ಮಗ್ಗಗಳು ಹಾಗೂ  ಯಂತ್ರಗಳಿಗೆ ಪೂಜೆ ಸಲ್ಲಿಸಲಾಯಿತು. ವಾಹನಗಳು ಮತ್ತಿತರ ಸಾಧನಗಳನ್ನು ಹೂಗಳಿಂದ ಅಲಂಕರಿಸಿ ಪೂಜೆ ಸಲ್ಲಿಸುತ್ತಿರುವ ದೃಶ್ಯ ಎಲ್ಲೆಡೆ ಸಾಮಾನ್ಯವಾಗಿತ್ತು. ನಗರಸಭೆ ವತಿಯಿಂದ, ನಗರಸಭೆಯ ವಾಹನಗಳು ಹಾಗೂ ವಿವಿಧ ಪರಿಕರಗಳಿಗೆ ಆಯುಧಪೂಜೆ ಸಲ್ಲಿಸಲಾಯಿತು.

ರಾಜಕೀಯ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿ ವಿಸ್ತರಣೆ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ

ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಏಪ್ರಿಲ್ 18ರಂದು ಹೊರಡಿಸಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ (Grama Panchayat member) ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ

[ccc_my_favorite_select_button post_id="121469"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]