> ಶಾಸಕ ಟಿ.ವೆಂಕಟರಮಣಯ್ಯ: ಜಿಲ್ಲಾಪಂಚಾಯಿತಿ ಭೇಟಿ. ನಂತರ ಕ್ಷೇತ್ರದಲ್ಲಿ ಲಭ್ಯ
> ಜಿಪಂ ಉಪಾಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್, ತಹಶೀಲ್ದಾರ್ ಟಿ.ಎಸ್.ಶಿವರಾಜ್, ಬೆಸ್ಕಾಂ ನಗರ ಎಇಇ ರೋಹಿತ್, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ತಾಪಂ ಇಒ ಮುರುಡಯ್ಯ, ಬಿಇಒ ಬೈಯಪ್ಪರೆಡ್ಡಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್: ಕಚೇರಿಯಲ್ಲಿ ಲಭ್ಯ.
> ತಾಪಂ ಅಧ್ಯಕ್ಷೆ ರತ್ನಮ್ಮಜಯರಾಂ: ಕ್ಷೇತ್ರದಲ್ಲಿ ಲಭ್ಯ.
>>ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ಜಿಲ್ಲಾಪಂಚಾಯಿತಿಯಲ್ಲಿ ನಡೆಯುವ ವಿಡಿಯೋ ಸಂವಾದದಲ್ಲಿ ಭಾಗಿ.
> ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ: ಸಾಸಲು ರೈತ ಸಂಪರ್ಕ ಕೇಂದ್ರ ಭೇಟಿ. ನಂತರ ಕಚೇರಿಯಲ್ಲಿ ಲಭ್ಯ.

