ಹಾಸನಾಂಬ ದರ್ಶನೋತ್ಸವ: ದೇವಾಲಯಕ್ಕೆ ಜಿಲ್ಲಾಧಿಕಾರಿ ಆರ್.ಗಿರೀಶ್ ಭೇಟಿ

ಹಾಸನ: ಜಿಲ್ಲಾಧಿಕಾರಿ ಆರ್.ಗಿರೀಶ್ ಇಂದು ಹಾಸನಾಂಬ ಹಾಗೂ ಸಿದ್ದೇಶ್ವರ ದೇವಾಲಯದ ಆವರಣಕ್ಕೆ ಭೇಟಿ ನೀಡಿ ಈಬಾರಿಯ ದರ್ಶನೋತ್ಸವದ ಪೂರ್ವ ಸಿದ್ಧತೆಗಳ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಹಲವು ಸಲಹೆ ಸೂಚನೆಗಳನ್ನು ನೀಡಿದ್ದಾರೆ.

ನಗರದ ಅದಿದೇವತೆ ಹಾಸನಾಂಬ ದೇವಾಲಯಕ್ಕೆ ಇಂದು ಭೇಟಿ ನೀಡಿದ ಅವರು ದರ್ಶನೋತ್ಸವದ ಸಂದರ್ಭದಲ್ಲಿ ಅನುಸರಿಸಬೇಕಾದ ಕ್ರಮಗಳು ಹಾಗೂ ವ್ಯವಸ್ಥೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಕರೊನಾ ಪರಿಸ್ಥಿತಿಯಲ್ಲಿ ಸಾರ್ವಜನಿಕರಿಗೆ ದೇವಸ್ಥಾನದ ಒಳಗಡೆ ದೇವಿಯ ದರ್ಶನ ಮಾಡಲು ಅನುಮತಿ ಇಲ್ಲದ ಕಾರಣ ಎಲ್.ಇ.ಡಿ ಸ್ಕ್ರೀನ್‍ಗಳನ್ನು ದೇವಸ್ಥಾನದ ಆವರಣ ಹಾಗೂ ನಗರದ ಇತರೆ ಭಾಗಗಳಲ್ಲಿ ಅಳವಡಿಸಲಾಗುತ್ತಿದ್ದು, ಅದಕ್ಕೆ ಆಯ್ಕೆ ಮಾಡಿರುವ ಸ್ಥಳಗಳನ್ನು ಪರಿಶೀಲಿಸಿದರು.

ಸಾರ್ವಜನಿಕರು ದೇವಾಲಯದ ಹೊರ ಆವರಣಕ್ಕೆ ಬಂದರೆ ಜನಸಂದಣಿಯಾದಂತೆ ಬ್ಯಾರಿಕೇಡ್‍ಗಳನ್ನು ಕ್ರಮಬದ್ಧವಾಗಿ ಅಳವಡಿಸುವಂತೆ ಅವರು ಸೂಚಿಸಿದರಲ್ಲದೆ, ದೇವಸ್ಥಾನದ ಸುತ್ತಮುತ್ತ ಇರುವ ರಸ್ತೆಗಳಲ್ಲಿ ಕೆಲವನ್ನು ಏಕ ಮುಖ ಸಂಚಾರ ವ್ಯವಸ್ಥೆ ಮಾಡುವಂತೆ  ಜಿಲ್ಲಾಧಿಕಾರಿಯವರು ಅಧಿಕಾರಿಗಳಿಗೆ ತಿಳಿಸಿದರು.

ಒಟ್ಟಾರೆಯಾಗಿ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಯಾವುದೇ ರೀತಿಯ ತೊಂದರೆಗಳು ಉಂಟಾಗದಂತೆ ಎಲ್ಲವನ್ನು ಅಚ್ಚುಕಟ್ಟಾಗಿ ನೆರವೇರಿಸಬೇಕು, ಲೈಟ್ ಸ್ಕ್ರೀನಿಂಗ್ ಉತ್ತಮ ಗುಣಮಟ್ಟದಿಂದ ಕೂಡಿರಬೇಕು ಎಂದು ಅವರು ಹೇಳಿದರು. 

ಇದೇವೇಳೆ ದೇವಸ್ಥಾನದ ಸುತ್ತಲಿನ ರಸ್ತೆ ವ್ಯವಸ್ಥೆ ಹಾಗೂ ಸಂತೇಪೇಟೆ ವೃತ್ತದಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿಯನ್ನು ಜಿಲ್ಲಾಧಿಕಾರಿಯವರು ವೀಕ್ಷಿಸಿ ನಗರಸಭೆ, ಲೋಕೋಪಯೋಗಿ ಹಾಗೂ ರಾಜ್ಯ ಹೆದ್ದಾರಿ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.

ಅಪರ ಜಿಲ್ಲಾಧಿಕಾರಿ ಕವಿತ ರಾಜಾರಾಂ, ನಗರಸಭೆ ಆಯುಕ್ತರಾದ ಕೃಷ್ಣಮೂರ್ತಿ, ಉಪವಿಭಾಗಾಧಿಕಾರಿ ಬಿ.ಎ ಜಗದೀಶ್, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕರಾದ ಸಂಜಯ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಸಹಾಯಕಕ ಅಭಿಯಂತರರಾದ ಎನ್.ಟಿ ಸುರೇಶ್ ಹಾಗೂ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ರಾಜಕೀಯ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿ ವಿಸ್ತರಣೆ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ

ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಏಪ್ರಿಲ್ 18ರಂದು ಹೊರಡಿಸಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ (Grama Panchayat member) ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ

[ccc_my_favorite_select_button post_id="121469"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]