> ಜಿಪಂ ಪ್ರಭಾರ ಅಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್, ತಾಪಂ ಅಧ್ಯಕ್ಷೆ ರತ್ನಮ್ಮಜಯರಾಂ, ತಾಪಂ ಇಒ ಮುರುಡಯ್ಯ, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಸಿಡಿಪಿಒ ಎಸ್.ಅನಿತಾಲಕ್ಷ್ಮೀ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್ : ಕಚೇರಿಯಲ್ಲಿ ಲಭ್ಯ.
> ತಹಶೀಲ್ದಾರ್ ಟಿ.ಎಸ್.ಶಿವರಾಜ್: ಮದುರೆ ನಾಡ ಕಚೇರಿ ಭೇಟಿ. ನಂತರ ಟಿಎಪಿಎಂಸಿಎಸ್ ಭೇಟಿ ನಂತರ ಕಚೇರಿಯಲ್ಲಿ ಲಭ್ಯ.
> ಬಿಇಒ ಬೈಯಪ್ಪರೆಡ್ಡಿ: ಬೆಂಗಳೂರಿನ ಡಯಟ್ನಲ್ಲಿ ನಡೆಯುವ ವಿಡಿಯೋ ಸಂವಾದದಲ್ಲಿ ಭಾಗಿ.
> ಬೆಸ್ಕಾಂ ನಗರ ಎಇಇ ರೋಹಿತ್: ನೆಲಮಂಗಲ ವೃತ್ತಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ.
> ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ: ಹೊಸಹಳ್ಳಿ ಗ್ರಾಮಪಂಚಾಯಿತಿ ಭೇಟಿ.
(ತುರ್ತು ಬದಲಾವಣೆ ಹೊರತುಪಡಿಸಿ )

