ಬೆಂಗಳೂರು: ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಚೇರಿಯಲ್ಲಿಂದು, 2019-20ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿರುವ ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ 03 ಅಂಧ ವಿಕಲಚೇತನರ ವಿದ್ಯಾರ್ಥಿಗಳಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಎಂ.ನಾಗರಾಜ ಟಾಕಿಂಗ್ ಲ್ಯಾಪ್‍ಟಾಪ್ ವಿತರಿಸಿದರು.
ಇದೇ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಪುಷ್ಪಲತಾ.ಜಿ.ರಾಯರ್, ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಎನ್.ಎಂ.ಜಗದೀಶ್ ಉಪಸ್ಥಿತರಿದ್ದರು.
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ

