ಬೆಂಗಳೂರು: ಭಾರತೀಯ ಕ್ರಿಕೆಟ್ ಯಶಸ್ವಿ ನಾಯಕ ವಿರಾಟ್ ಕೊಹ್ಲಿ ಇಂದು 32ನೇ ವರ್ಷದ ಜನ್ಮದಿನದ ಸಂಭ್ರಮದಲ್ಲಿದ್ದಾರೆ.
ಟೀಮ್ ಇಂಡಿಯಾ ನಾಯಕನ ಹುಟ್ಟುಹಬ್ಬಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಕ್ರಿಕೆಟಿಗರು, ಗಣ್ಯರು, ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿಸುತ್ತಿದ್ದಾರೆ.
ಐಸಿಸಿ ತನ್ನ ಟ್ವಿಟರ್ ಕವರ್ ಪೋಟೋವನ್ನ ಬದಲಾಯಿಸಿಕೊಂಡು ಕೊಹ್ಲಿಗೆ ಶುಭಾಶಯ ಕೋರಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೂಡ ಭಾವನಾತ್ಮಕವಾಗಿ ಟ್ವೀಟ್ ಮೂಲಕ ವಿಶ್ ಮಾಡಿದೆ.

