> ಜಿಪಂ ಅಧ್ಯಕ್ಷೆ (ಪ್ರಭಾರ) ಕನ್ಯಾಕುಮಾರಿ ಶ್ರೀನಿವಾಸ್, ತಾಪಂ ಅಧ್ಯಕ್ಷೆ ರತ್ನಮ್ಮಜಯರಾಂ, ತಾಪಂ ಇಒ ಮುರುಡಯ್ಯ, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಸಿಡಿಪಿಒ ಎಸ್.ಅನಿತಾಲಕ್ಷ್ಮೀ, ಬಿಇಒ ಬೈಯಪ್ಪರೆಡ್ಡಿ, ಬೆಸ್ಕಾಂ ನಗರ ಎಇಇ ರೋಹಿತ್: ಕಚೇರಿಯಲ್ಲಿ ಲಭ್ಯ.
> ತಹಶೀಲ್ದಾರ್ ಟಿ.ಎಸ್.ಶಿವರಾಜ್: ಟಿಎಪಿಎಂಸಿಎಸ್ ಕಚೇರಿ ಭೇಟಿ. ನಂತರ ಕಚೇರಿಯಲ್ಲಿ ಲಭ್ಯ.
> ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ: ಸಾಸಲು ಭೇಟಿ.
> ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್: ಜಿಲ್ಲಾಧಿಕಾರಿ ಕಚೇರಿಯಲ್ಲಿನ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಕಛೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ
( ತುರ್ತು ಬದಲಾವಣೆ ಹೊರತುಪಡಿಸಿ )
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ

