ಸಹಕಾರಿ ಸಂಸ್ಥೆ ಆಡಳಿತದ ಅನುಭವ ಇರುವವರನ್ನು ಆಯ್ಕೆ ಮಾಡಿ: ಜಿ.ಲಕ್ಷ್ಮೀಪತಿ

ದೊಡ್ಡಬಳ್ಳಾಪುರ: ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದಲ್ಲಿ ಕೆಲಸ ಮಾಡಿ ಅನುಭವ ಇರುವವರನ್ನು ಆಯ್ಕೆ ಮಾಡಿದರೆ ಉತ್ತಮ ಆಡಳಿತ ಸಾಧ್ಯವಾಗಲಿದೆ ಎಂದು ಕೆಪಿಸಿಸಿ ಸದಸ್ಯ ಜಿ.ಲಕ್ಷ್ಮೀಪತಿ ಹೇಳಿದರು.

ಅವರು ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲಿ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳ ಪರವಾಗಿ ಶುಕ್ರವಾರ ನಡೆದ ಪ್ರಚಾರ ಸಭೆಗಳಲ್ಲಿ ಮಾತನಾಡಿದರು.

ಕಾಂಗ್ರೆಸ್‌ ಪಕ್ಷದಿಂದ ಟಿಎಪಿಎಂಸಿಎಸ್‌ನ ‘ಎ’ ತರಗತಿಯ 4 ಹಾಗೂ ‘ಬಿ’ ತರಗತಿಯ 9 ಸ್ಥಾನಗಳಿಗು ಕಾಂಗ್ರೆಸ್‌ ತನ್ನ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದೆ. ಸಂಘದಲ್ಲಿ ಕಾರ್ಯದರ್ಶಿಯಾಗಿ ಕೆಲಸ ಮಾಡಿ ನಿವೃತ್ತರಾಗಿರುವ ಜಿ.ಎನ್‌.ರಂಗಪ್ಪ ಅವರು ಸಹ ನಮ್ಮ ಪಕ್ಷದಿಂದ ಸ್ಪರ್ಧಿಸಿರುವುದು ಸಂತಸ ತಂದಿದೆ. ಸಹಕಾರಿ ಸಂಸ್ಥೆಯ ಆಡಳಿತದಲ್ಲಿ ಸಾಕಷ್ಟು ಅನುಭವ ಹೊಂದಿದ್ದಾರೆ. ಹೀಗಾಗಿ ಈ ಬಾರಿಯ ಚುನಾವಣೆಯಲ್ಲಿ ಹಲವಾರು ಜನ ಅನುಭವಿ ಸಹಕಾರಿಗಳು ಇದ್ದಾರೆ. ತಾಲ್ಲೂಕಿನಲ್ಲಿ ಸಹಕಾರಿ ಕ್ಷೇತ್ರದಲ್ಲಿ ಟಿಎಪಿಎಂಸಿಎಸ್‌ ಮಹತ್ವದ ಸಂಸ್ಥೆಯಾಗಿದೆ. ಹಿರಿಯ ರಾಜಕಾರಣಿ ಜಿ.ರಾಮೇಗೌಡ ಅವರಿಂದ ಸ್ಥಾಪಿತವಾದ ಸಂಘ ಇಂದು ಬೃಹತ್‌ ಸಂಸ್ಥೆಯಾಗಿ ಬೆಳೆದಿದೆ. ಈ ಸಂಘವನ್ನು ಮತ್ತಷ್ಟು ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ತಾಲ್ಲೂಕಿನ ಪಕ್ಷದ ಹಿರಿಯರು ಹಾಗೂ ಶಾಸಕರು ಉತ್ತಮ ಅಭ್ಯರ್ಥಿಗಳನ್ನು ಈ ಬಾರಿ ಚುನಾವಣೆಗೆ ಟಿಕೆಟ್‌ ನೀಡಿದ್ದು ನಮ್ಮ ಪಕ್ಷದ ಎಲ್ಲಾ ಅಭ್ಯರ್ಥಿಗಳು ಜಯಗಳಿಸುವ ವಿಶ್ವಾಸ ಇದೆ ಎಂದರು.

ಪ್ರಚಾರ ಸಭೆಯಲ್ಲಿ ತೂಬಗೆರೆ ಹೋಬಳಿ ಕಾಂಗ್ರೆಸ್‌ ಮುಖಂಡರಾದ ಎಸ್‌.ಆರ್‌.ಮುನಿರಾಜು, ಶ್ರೀಧರ್‌, ಅಂಜಿನಪ್ಪ, ಜಗನ್ನಾಥಚಾರ್‌, ಎಸ್‌.ದಯಾನಂದ್‌, ಆರೂಡಿ ಹರೀಶ್‌, ನಂಜಪ್ಪ, ಮುನೇಗೌಡ, ತಾಲ್ಲೂಕು ಪಂಚಾಯಿತಿ ಸದಸ್ಯ ನಾರಾಯಣಗೌಡ, ಕಿಟ್ಟಿ ಇದ್ದರು.

ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ

ರಾಜಕೀಯ

ನಿಖಿಲ್ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ JDS ಕಾರ್ಯಕರ್ತರ ಆಕ್ರೋಶದ ಬಿಸಿ.?: ಹುಸ್ಕೂರು ಆನಂದ್ ನೇತೃತ್ವದಲ್ಲಿ ಬಿ.ಮುನೇಗೌಡ ಬೆಂಬಲಿಗರ ಸಭೆ..!

ನಿಖಿಲ್ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ JDS ಕಾರ್ಯಕರ್ತರ ಆಕ್ರೋಶದ ಬಿಸಿ.?: ಹುಸ್ಕೂರು ಆನಂದ್ ನೇತೃತ್ವದಲ್ಲಿ

ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ (JDS) ಪಕ್ಷದಲ್ಲಿ ಆಕ್ರೋಶ ಸ್ಪೋಟವಾಗಿದ್ದು, ಬಿ.ಮುನೇಗೌಡ (B.Mine Gowda, ಹುಸ್ಕೂರು ಆನಂದ್ (Huskur Anand), ಬೆಂಬಲಿಗರು ಇಂದು ಸಾಸಲು ಹೋಬಳಿ ಹೊಸಹಳ್ಳಿಯಲ್ಲಿ 500ಕ್ಕೂ ಹೆಚ್ಚು ಮಂದಿ ಕಾರ್ಯಕರ್ತರು ಸಭೆ ಸೇರಿ,

[ccc_my_favorite_select_button post_id="121521"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]