ದೊಡ್ಡಬಳ್ಳಾಪುರ: ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಫೆಡಲ್ ಪವರ್ ಸೈಕ್ಲಿಂಗ್ ಕ್ಲಬ್ ಉದ್ಘಾಟಿಸಲಾಯಿತು.
ಕಾರ್ಯಕ್ರಮವನ್ನು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್.ರಮೇಶ್ ಚಾಲನೆ ನೀಡಿದರು.
ಈ ವೇಳೆ ಶ್ರೀ ದೇವರಾಜ ಅರಸು ಶಿಕ್ಷಣ ಸಮೂಹ ಸಂಸ್ಥೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಐ.ಎಂ.ರಮೇಶ್, ವಾತ್ಸಲ್ಯ ಧಾಮ ಚಾರಿಟಬಲ್ ಟ್ರಸ್ಟ್ ಗೌರವ ಅಧ್ಯಕ್ಷೆ ಲೀಲಾವತಿ, ದೇವರಾಜ್ ಅರಸು ಶಿಕ್ಷಣ ಸಮೂಹ ಸಂಸ್ಥೆಯ ಅಧ್ಯಾಪಕ ಪ್ರಕಾಶ್, ಪೆಡಲ್ ಪವರ್ ಸೈಕ್ಲಿಂಗ್ ಕ್ಲಬ್ ಅಧ್ಯಕ್ಷ ಆರ್.ಮನೋಜ್ ಮತ್ತಿತರಿದ್ದರು.
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ

