> ಜಿಪಂ ಅಧ್ಯಕ್ಷೆ (ಪ್ರಭಾರ) ಕನ್ಯಾಕುಮಾರಿ ಶ್ರೀನಿವಾಸ್, ತಹಶೀಲ್ದಾರ್ ಟಿ.ಎಸ್.ಶಿವರಾಜ್, ತಾಪಂ ಅಧ್ಯಕ್ಷೆ ರತ್ನಮ್ಮಜಯರಾಂ, ತಾಪಂ ಇಒ ಮುರುಡಯ್ಯ, ಸಿಡಿಪಿಒ ಎಸ್.ಅನಿತಾಲಕ್ಷ್ಮೀ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಬೆಸ್ಕಾಂ ನಗರ ಎಇಇ ರೋಹಿತ್: ಕಚೇರಿಯಲ್ಲಿ ಲಭ್ಯ.
> ಬಿಇಒ ಬೈಯಪ್ಪರೆಡ್ಡಿ: ಉಪನಿರ್ದೇಶಕರ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ.
> ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ: ತೂಬಗೆರೆ ಭೇಟಿ, ನಂತರ ಕಚೇರಿಯಲ್ಲಿ ಲಭ್ಯ.
( ತುರ್ತು ಬದಲಾವಣೆ ಹೊರತುಪಡಿಸಿ )
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ

