> ಜಿಪಂ ಅಧ್ಯಕ್ಷೆ (ಪ್ರಭಾರ) ಕನ್ಯಾಕುಮಾರಿ ಶ್ರೀನಿವಾಸ್, ತಹಶೀಲ್ದಾರ್ ಟಿ.ಎಸ್.ಶಿವರಾಜ್, ತಾಪಂ ಅಧ್ಯಕ್ಷೆ ರತ್ನಮ್ಮಜಯರಾಂ, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಬಿಇಒ ಬೈಯಪ್ಪರೆಡ್ಡಿ, ಬೆಸ್ಕಾಂ ನಗರ ಎಇಇ ರೋಹಿತ್: ಕಚೇರಿಯಲ್ಲಿ ಲಭ್ಯ.
> ತಾಪಂ ಇಒ ಮುರುಡಯ್ಯ, ಸಿಡಿಪಿಒ ಎಸ್.ಅನಿತಾಲಕ್ಷ್ಮೀ, ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ: ಜಿಲ್ಲಾಪಂಚಾಯಿತಿ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ.
> ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್: ತಾಲೂಕಿನ ವಿವಿಧ ಗ್ರಾಮಗಳಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಭವನಗಳ ಪರಿಶೀಲನೆ. ನಂತರ ಕಚೇರಿಯಲ್ಲಿ ಲಭ್ಯ.
( ತುರ್ತು ಬದಲಾವಣೆ ಹೊರತುಪಡಿಸಿ )

