ದೊಡ್ಡಬಳ್ಳಾಪುರದಲ್ಲಿ ಗೋಮಯ ದೀಪಾವಳಿ / ಸಗಣಿಯಿಂದ ತಯಾರಿಸಿದ 500 ದೀಪಗಳ ಉಚಿತ ವಿತರಣೆ

ದೊಡ್ಡಬಳ್ಳಾಪುರ: ನವೋದಯ ಚಾರಿಟಬಲ್ ಟ್ರಸ್ಟ್, ರಾಷ್ಟ್ರೋತ್ತನಾ ಗೋಶಾಲೆ ಘಾಟಿ ಮತ್ತು ವಾತ್ಸಲ್ಯಧಾಮ ಚಾರಿಟಬಲ್ ಟ್ರಸ್ಟ್ ವತಿಯಿಂದ ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿ  ಹಬ್ಬವನ್ನಾಗಿ ಮಾಡುವಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ಸಗಣಿಯಿಂದ ತಯಾರಿಸಿದ 500 ದೀಪಗಳನ್ನು ತಯಾರು ಮಾಡಿ ನಗರದ ವಿವಿಧ ಪ್ರದೇಶದಲ್ಲಿ ವಿತರಿಸಲಾಯಿತು

ಈ ವೇಳೆ  ನವೋದಯ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ನವೋದಯ ಚೇತನ್ ಮಾತನಾಡಿ, ಕರೊನಾ ಮಹಾಮಾರಿ ರೋಗವು ಮಾನವನ ಶ್ವಾಸಕೋಶದ ಮೇಲೆ ಹೆಚ್ಹು ಪರಿಣಾಮ ಬೀರುತಿದ್ದು, ಈ ಬಾರಿ ಹಬ್ಬವನ್ನು ದುಷ್ಪರಿಣಾಮಕಾರಿಯಾದ ಪಟಾಕಿಗಳನ್ನು ಸಿಡಿಸಿ ವಿಷದ ಹೊಗೆಯನ್ನ ಸೇವಿಸಿ  ಶ್ವಾಸಕೋಶ ವನ್ನು ಇನ್ನಷ್ಟು ಹೆಚ್ಹು ಹಾನಿ ಮಾಡಿಕೊಳ್ಳದೆ ಬರಿ ದೀಪಗಳನ್ನು ಬೆಳಗಿಸಿ ಪರಿಸರ ಸ್ನೇಹಿಯನ್ನಾಗಿ ಆಚರಿಸುವುದು ಅದರಲ್ಲೂ ಗೊಮಯ ದೀಪವನ್ನು ಪ್ರಜ್ವಲಿಸುವುದು ಸೂಕ್ತ ಎಂದು ‌ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ನವೋದಯ ಚಾರಿಟಬಲ್ ಟ್ರಸ್ಟ್ ಕಾರ್ಯಕ್ರಮ ಸಂಯೋಜಕ ಜನಾರ್ದನ್ , ಗೋ ಸೇವಕರಾದ ಎಂ.ಎಸ್.ಸುನಿಲ್ ಮತ್ತು ವಾತ್ಸಲ್ಯಧಾಮ ಚಾರಿಟಬಲ್ ಟ್ರಸ್ಟ್ನ ಗೌರವಾದ್ಯಕ್ಷೆ ಟಿ.ಈ.ಲೀಲಾವತಿ, ಅರ್ಜುನ್ ಮತ್ತಿತರಿದ್ದರು.

ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ

ರಾಜಕೀಯ

ಕರ್ನಾಟಕ ಶಕ್ತಿ ಕೇಂದ್ರ ಸಮಿತಿ ಅಸ್ತಿತ್ವಕ್ಕೆ; ಜಿಲ್ಲಾಧ್ಯಕ್ಷರಾಗಿ ಆದಿತ್ಯನಾಗೇಶ್, ತಾಲೂಕು ಅಧ್ಯಕ್ಷರಾಗಿ ಆಂಜನಮೂರ್ತಿ ಆಯ್ಕೆ

ಕರ್ನಾಟಕ ಶಕ್ತಿ ಕೇಂದ್ರ ಸಮಿತಿ ಅಸ್ತಿತ್ವಕ್ಕೆ; ಜಿಲ್ಲಾಧ್ಯಕ್ಷರಾಗಿ ಆದಿತ್ಯನಾಗೇಶ್, ತಾಲೂಕು ಅಧ್ಯಕ್ಷರಾಗಿ ಆಂಜನಮೂರ್ತಿ

ಮಾದಿಗ ಜನಾಂಗದ ಏಳಿಗೆಗಾಗಿ, ರಾಜಕೀಯ ಶಕ್ತಿ, ನಾಯಕತ್ವದ ಶಕ್ತಿ, ಆರ್ಥಿಕ ಶಕ್ತಿ ತುಂಬುವ ನಿಟ್ಟಿನಲ್ಲಿ ಕರ್ನಾಟಕ ಶಕ್ತಿ ಕೇಂದ್ರ ಸಮಿತಿಯನ್ನು (Karnataka Shakti Kendra Committee) ರಚಿಸಲಾಗಿದೆ.

[ccc_my_favorite_select_button post_id="121547"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]