ನ.21ರಂದು ದೊಡ್ಡಬಳ್ಳಾಪುರ ನಗರ ಬೆಸ್ಕಾಂ ಗ್ರಾಹಕರ ಕುಂದು – ಕೊರತೆ ಸಭೆ: ಬೆಸ್ಕಾಂ ಎಇಇ ರೋಹಿತ್

ದೊಡ್ಡಬಳ್ಳಾಪುರ: ನಗರ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು – ಕೊರತೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ನವೆಂಬರ್ 21ರಂದು ಮಧ್ಯಾಹ್ನ 3 ಗಂಟೆಗೆ ನಗರದ ಟಿ.ಬಿ.ವೃತ್ತದ ಬಳಿಯಿರುವ ದೊಡ್ಡಬಳ್ಳಾಪುರ ನಗರ ಉಪವಿಭಾಗದಲ್ಲಿ ಸಭೆಯನ್ನು ಆಯೋಜಿಸಲಾಗಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ರೋಹಿತ್ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ದೊಡ್ಡಬಳ್ಳಾಪುರ ನಗರ ಉಪವಿಭಾಗ ವ್ಯಾಪ್ತಿಗೆ ಬರುವ ಗ್ರಾಹಕರು ವಿದ್ಯುತ್ ಸರಬರಾಜಿಗೆ ಸಂಬಂಧಿಸಿದ ವಿಷಯವಾಗಿ ತಮ್ಮ ಕುಂದುಕೊರತೆ / ನ್ಯೂನತೆಗಳನ್ನು ಪರಸ್ಪರ ಚರ್ಚಿಸಿ ಸ್ನೇಹ ಪೂರ್ವಕವಾಗಿ ಬಗೆಹರಿಸಿಕೊಳ್ಳಲು, ಇಲಾಖೆ ಆದೇಶದ ಮೇರೆಗೆ ಪ್ರತಿ ತಿಂಗಳ 3ನೇ ಶನಿವಾರದಂದು ಸಭೆಯನ್ನು ನಡೆಸಲಾಗುತ್ತಿದೆ.

ಈ ನಿಟ್ಟಿನಲ್ಲಿ ನಗರ ಉಪವಿಭಾಗದ ವ್ಯಾಪ್ತಿಗೆ ಒಳಪಡುವ ( o&M-1, o&M-2, ,ಬಾಶೆಟ್ಟಿಹಳ್ಳಿ, ಮೆಳೇಕೋಟೆ ಕ್ರಾಸ್ ಶಾಖೆಯ ) ಸಾರ್ವಜನಿಕರು, ಗ್ರಾಹಕರು ನವೆಂಬರ್ 21ರಂದು ಮಧ್ಯಾಹ್ನ 3 ಗಂಟೆಗೆ ನಡೆಯುವ ಸಭೆಗೆ ಹಾಜರಾಗಿ ತಮ್ಮ ಕುಂದುಕೊರತೆಗಳನ್ನು ಲಿಖಿತ ರೂಪದಲ್ಲಿ ಸಲ್ಲಿಸಿ ಪರಿಹಾರ ಕಂಡುಕೊಳ್ಳುವಂತೆ ಮನವಿ ಮಾಡಿದ್ದಾರೆ.

ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]