> ಶಾಸಕ ಟಿ.ವೆಂಕಟರಮಣಯ್ಯ: ವಿಧಾನಸೌಧದಲ್ಲಿ ನಡೆಯುವ ಕಮಿಟಿ ಸಭೆಯಲ್ಲಿ ಭಾಗಿ.
> ಜಿಪಂ ಅಧ್ಯಕ್ಷೆ (ಪ್ರಭಾರ) ಕನ್ಯಾಕುಮಾರಿ ಶ್ರೀನಿವಾಸ್, ತಹಶೀಲ್ದಾರ್ ಟಿ.ಎಸ್.ಶಿವರಾಜ್, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ತಾಲೂಕು ಪಂಚಾಯಿತಿ ಇಒ ಮುರುಡಯ್ಯ, ಬಿಇಒ ಬೈಯಪ್ಪರೆಡ್ಡಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್: ಕಚೇರಿಯಲ್ಲಿ ಲಭ್ಯ.
> ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ವಿಡಿಯೋ ಸಂವಾದದಲ್ಲಿ ಭಾಗಿ
> ತಾಪಂ ಅಧ್ಯಕ್ಷೆ ರತ್ನಮ್ಮಜಯರಾಂ: ಕ್ಷೇತ್ರದಲ್ಲಿ ಲಭ್ಯ.
> ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ: ದೊಡ್ಡಬೆಳವಂಗಲ ರೈತ ಸಂಪರ್ಕ ಕೇಂದ್ರ ಭೇಟಿ,ನಂತರ ಕಚೇರಿಯಲ್ಲಿ ಲಭ್ಯ.
> ಬೆಸ್ಕಾಂ ನಗರ ಎಇಇ ರೋಹಿತ್: ಕೆಂಗೇರಿಯ ವೃತ್ತ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ.
( ತುರ್ತು ಬದಲಾವಣೆ ಹೊರತುಪಡಿಸಿ )
ಹರಿತಲೇಖನಿ ಫೇಸ್ಬುಕ್, ಟ್ವಿಟರ್ ಲೈಕ್ ಮಾಡಿ, ಫಾಲೋ ಮಾಡುವ ಮೂಲಕ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ

