ಬೆಂ.ಗ್ರಾ.ಜಿಲ್ಲೆ ಹೆಸರು ಬದಲಿಸಲು ಮುಂದಾದರೆ, ಉಂಟಾಗುವ ಪರಿಣಾಮಕ್ಕೆ ರಾಜ್ಯ ಸರ್ಕಾರವೆ ಹೊಣೆ: ಶಾಸಕ ಟಿ.ವೆಂಕಟರಮಣಯ್ಯ

ಬೆಂಗಳೂರು: ಗ್ರಾಮಾಂತರ ಜಿಲ್ಲಾ ಕೇಂದ್ರದ ಹೆಸರು ಬದಲಾವಣೆಗೆ‌ ಮುಂದಾದಲ್ಲಿ ಅದರಿಂದ ಉಂಟಾಗುವ ಪರಿಣಾಮವನ್ನು ರಾಜ್ಯ ಸರ್ಕಾರವೇ ಹೊಣೆಯಾಗಬೇಕಾಗುತ್ತದೆ ಎಂದು ಶಾಸಕ ಟಿ.ವೆಂಕಟರಮಣಯ್ಯ ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ ಅವರ ಗಮನಕ್ಕೆ ತರಲಾಯಿತು ಎಂದು ತಿಳಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯತಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿಯ 2020-21ನೇ ಸಾಲಿನ ಅಕ್ಟೋಬರ್-2020ರ ಮಾಹೆಯ ಅಂತ್ಯದವರೆಗಿನ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆ.ಡಿ.ಪಿ) ಪ್ರಗತಿ ಪರಿಶೀಲನಾ ಸಭೆಯ ನಂತರ ಜಿಲ್ಲಾ ಕೇಂದ್ರದ ಹೆಸರು ಬದಲಾವಣೆ ಮಾಡದಂತೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ ಹಾಗೂ ಜಿಲ್ಲಾಧಿಕಾರಿ ರವೀಂದ್ರ ಅವರಿಗೆ ಮನವಿ ಪತ್ರ ಸಲ್ಲಿಸಲಾಗಿದೆ ಎಂದು ಹರಿತಲೇಖನಿಗೆ ಮಾಹಿತಿ ನೀಡಿರುವ ಶಾಸಕ ಟಿ.ವೆಂಕಟರಮಣಯ್ಯ ಜಿಲ್ಲಾ ಕೇಂದ್ರದ ಹೆಸರು ಬದಲಾವಣೆಗೆ ಅವಕಾಶ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.

ಹಿಂದಿನ ಸರ್ಕಾರದ ಅವಧಿಯಲ್ಲಿ ಸಂಸದರು, ನಾಲ್ಕು ತಾಲೂಕುಗಳ ಶಾಸಕರು, ವಿಧಾನ ಪರಿಷತ್ ಸದಸ್ಯರು, ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ವಿವಿಧ ಸಂಘಟನೆಗಳ ತೀರ್ಮಾನದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೇಂದ್ರವೆಂದು ಬೀರಸಂಧ್ರದ ಬಳಿ ನಿರ್ಮಿಸಲಾದ ಕಟ್ಟಡಕ್ಕೆ ಸ್ಥಳಾಂತರ ಮಾಡಲಾಯಿತು. ಆದರೆ ಏಕಾಏಕಿ ದೇವನಹಳ್ಳಿಯನ್ನು ಜಿಲ್ಲಾ ಕೇಂದ್ರ ಮಾಡುವಂತೆ ಅಲ್ಲಿನ ‌ಶಾಸಕ ಮನವಿ ಪತ್ರ ಸಲ್ಲಿಸಿರುವುದು ಒಮ್ಮತದ ನಿರ್ಧಾರಕ್ಕೆ ವಿರೋಧವಾದ ನಿಲುವಾಗಲಿದೆ. ಈ ನಿಲುವಿಗೆ ಉಳಿದ ಮೂರು ತಾಲೂಕಿನ ವಿರೋಧವಿದೆ. ಯಾವುದೇ ಕಾರಣಕ್ಕು ಹೆಸರು ಬದಲಿಸದೆ ಯಥಾಸ್ಥಿತಿ ಕಾಯ್ದುಕೊಳ್ಳಬೇಕೆಂದು ಸ್ಪಷ್ಟವಾಗಿ ಹೇಳಲಾಗಿದೆ. ಹಾಗೇನಾದರೂ ಒತ್ತಡಕ್ಕೆ ಮಣಿದು ಜಿಲ್ಲಾ ಕೇಂದ್ರದ ಹೆಸರು ಬದಲಿಸಲು ಮುಂದಾದರೆ ಉಳಿದ ಮೂರು ತಾಲೂಕಿನ ಶಾಸಕರು, ಸಂಘಟನೆಗಳ ನೇತೃತ್ವದಲ್ಲಿ ಉಗ್ರ ಹೋರಾಟ ನಡೆಸಲಾಗುವುದೆಂದು ತಿಳಿಸಿದ್ದಾರೆ. ಇದೇ ವೇಳೆ ಪಿಂಚಣಿ ಅವ್ಯವಸ್ಥೆ ಸರಿಪಡಿಸಲು ಒತ್ತಡ ಹೇರಲಾಗಿದ್ದು, ಜಿಲ್ಲಾ ಆಸ್ಪತ್ರೆಗೆ ಕ್ಯಾಬಿನೆಟ್ ಅನುಮೋದನೆ ದೊರಕಿಸುವಂತೆ ಮನವಿ ಮಾಡಲಾಗಿದೆ ಎಂದಿದ್ದಾರೆ.

ಶಾಸಕ ಟಿ.ವೆಂಕಟರಮಣಯ್ಯ ಅವರಿಗೆ ಜಿಪಂ ಅಧ್ಯಕ್ಷೆ (ಪ್ರಭಾರ)ಕನ್ಯಾಕುಮಾರಿ ಶ್ರೀನಿವಾಸ್ ಸಹ ಬೆಂಬಲ ಸೂಚಿಸಿದ್ದು, ಉಪವಿಭಾಗಾಧಿಕಾರಿ ಕಚೇರಿ ದೊಡ್ಡಬಳ್ಳಾಪುರದಲ್ಲಿದ್ದರು ಸಹ ನಾಲ್ಕು ತಾಲೂಕಿಗೆ ಒಳಿತಾಗುತ್ತದೆ ಎಂಬ ಕಾರಣಕ್ಕೆ ಬೀರಸಂಧ್ರದ ಬಳಿ ಜಿಲ್ಲಾ ಕೇಂದ್ರ ಕಟ್ಟಡ ನಿರ್ಮಿಸಲು ಸರ್ಕಾರದ ನಿಲುವಿಗೆ ತಾಲೂಕಿನ ಜನತೆ ಮೌನವಹಿಸಿದರು.ಆದರೆ ಜಿಲ್ಲಾ ಕೇಂದ್ರ ಹೆಸರು ಬದಲಾವಣೆ ಮಾಡಿ ಉಳಿದ ತಾಲೂಕಿನ ಜನರ ಭಾವನೆಗಳಿಗೆ ಕೊಡಲಿಪೆಟ್ಟು ನೀಡುವುದು ಸಹಿಸಲು ಸಾಧ್ಯವಿಲ್ಲ ಎಂದಿದ್ದಾರೆ.

ಹರಿತಲೇಖನಿ ಫೇಸ್ಬುಕ್, ಟ್ವಿಟರ್ ಲೈಕ್ ಮಾಡಿ, ಫಾಲೋ ಮಾಡುವ ಮೂಲಕ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]