ದೊಡ್ಡಬಳ್ಳಾಪುರ: ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ( ಟಿಎಪಿಎಂಸಿಎಸ್)ದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಡಿ.ಸಿದ್ದರಾಮಣ್ಣರನ್ನು ತಾಲೂಕು ಪಂಚಾಯಿತಿ ಸದಸ್ಯ ಹಸನಘಟ್ಟ ರವಿ ಮತ್ತವರ ತಂಡ ಅಭಿನಂದನೆ ಸಲ್ಲಿಸಿತು.
ಈ ವೇಳೆ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿನೋದ್ ಕುಮಾರ್, ಮುಖಂಡರಾದ ಪಾಲನ ಜೋಗಿಹಳ್ಳಿ ಬಾಬು, ವಹೀದ್, ಕಾಶಿ ಮತ್ತಿತರಿದ್ದರು.
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಟ್ವಿಟರ್ ನಲ್ಲಿ ಫಾಲೋ ಮಾಡುವ ಮೂಲಕ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ.

