ದೊಡ್ಡಬಳ್ಳಾಪುರ: ಮಹಿಳಾ ಸ್ವಸಹಾಯ ಸಂಘಗಳಿಗೆ ಲೆಕ್ಕಪತ್ರ ನಿರ್ವಹಣೆ ತರಬೇತಿ ಅಗತ್ಯ

ದೊಡ್ಡಬಳ್ಳಾಪುರ: ಮಹಿಳಾ ಸ್ವಸಹಾಯ ಸಂಘಗಳನ್ನು ಸ್ಥಾಪನೆ ಮಾಡುವಾಗ ಇರುವಷ್ಟೇ ಕಾಳಜಿ ಹಣ ಕಾಸಿನ ನಿರ್ವಹಣೆ ಮಾಡುವಾಗಲು ವಹಿಸಬೇಕು ಎಂದು ಬ್ಯಾಂಕ್‌ ಆಫ್‌ ಬರೋಡ ಬ್ಯಾಂಕಿನ ನಗರ ಶಾಖೆ ವ್ಯವಸ್ಥಾಪಕ ಅಶ್ವತ್ಥ್‌ನಾರಾಯಣ ಹೇಳಿದರು.

ಅವರು ನಗರದ ಕನ್ನಡ ಜಾಗೃತ ಪರಿಷತ್‌ ಭವನದಲ್ಲಿ ಮಂಗಳವಾರ ದಾನ್‌ ಪೌಂಡೇಷನ್‌ ರಾಮನಗರ ವಲಯದ ವತಿಯಿಂದ ನಡೆದ ದೊಡ್ಡಬಳ್ಳಾಪುರ ಮಹಿಳಾ ಕಳಂಜಿಯ ಒಕ್ಕೂಟದ ವಾರ್ಷಿಕ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿದರು.

ಕಳಂಜಿಯ ಸಂಘದ ಮಾರ್ಗದರ್ಶದಲ್ಲಿ ರಚನೆಯಾಗಿರುವ ಸ್ವಸಹಾಯ ಮಹಿಳಾ ಸಂಘಗಳಿಗೆ ಆರ್ಥಿಕ ನಿರ್ವಹಣೆ, ಲೆಕ್ಕಪತ್ರಗಳನ್ನು ಬರೆಯುವುದು ಸೇರಿದಂತೆ ಸಾಕಷ್ಟು ತರಬೇತಿಗಳನ್ನು ನೀಡಲಾಗುತ್ತದೆ. ಇದಾದ ನಂತರವೇ ಮಹಿಳಾ ಗುಂಪುಗಳಿಗೆ ಹಣಕಾಸಿನ ನೆರವು ನೀಡಲಾಗುತ್ತದೆ. ಮಹಿಳಾ ಗುಂಪುಗಳು ಒಂದು ಗುರಿ, ಉದ್ದೇಶವನ್ನು ಹೊಂದಿರಬೇಕು. ಆಗ ಮಾತ್ರ ಯಶಸ್ಸು ಸಾಧ್ಯವಾಗಲಿದೆ. ಸಂಘಗಳು ಬ್ಯಾಂಕಿನಿಂದ ಸಾಲ ಪಡೆಯುವುದಕ್ಕೇ ಮಾತ್ರ ಸೀಮಿತವಾಗದೆ ಕೌಶಲ್ಯದ ತರಬೇತಿಗಳನ್ನು ಪಡೆದು ಸ್ವಯಂ ಉದ್ಯೋಗಿಗಳಾಗುವ ಕಡೆಗೆ ಮುನ್ನಡೆಯಬೇಕು. ಸಾಲ ಸೌಲಭ್ಯ ಪಡೆಯುವಾಗ ಗುಂಪಿನಲ್ಲಿ ಎಲ್ಲರು ಚರ್ಚಿಸಿ ನಿರ್ಧಾರಗಳನ್ನು ಕೈಗೊಳ್ಳಬೇಕು. ಹೊರಗಿನವರು ಸಂಘದ ಹಣಕಾಸಿನ ವಿಚಾರದಲ್ಲಿ ಭಾಗಿಯಾಗದಂತೆ ನೋಡಿಕೋಳ್ಳಬೇಕಿದೆ ಎಂದರು.

ಬೆಂಗಳೂರಿನ ನಾರಾಯಣ ಆಸ್ಪತ್ರೆಯ ಸಿಎಸ್‌ಆರ್‌ ವಿಭಾಗದ ಮುತ್ತುರಾಜ್‌ ಮಾತನಾಡಿ, ಇತ್ತೀಚೆಗೆ ಮಹಿಳೆಯರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸ್ತನ ಕ್ಯಾನ್ಸ್‌ರ್‌ ಕಾಣಿಸಿಕೊಳ್ಳುತ್ತಿದೆ. ಹೀಗಾಗಿ ಮಹಿಳೆಯರು ಕಡ್ಡಾಯವಾಗಿ ಸ್ತನ ಕ್ಯಾನ್ಸ್‌ರ್‌ ತಪಾಸಣೆ ಮಾಡಿಸಿಕೊಳ್ಳಬೇಕು. ನಾರಾಯಣ ಆಸ್ಪತ್ರೆ ಸ್ತನ ಕ್ಯಾನ್ಸ್‌ರ್‌ ಪರೀಕ್ಷೆಯನ್ನು ಉಚಿತವಾಗಿ ನಡೆಸುತ್ತಿದೆ ಎಂದರು.

ಸಭೆಯಲ್ಲಿ ದಾನ್‌ ಪೌಂಡೇಷನ್‌ ರಾಮನಗರ ವಲಯದ ಸಂಯೋಜಕಿ ನಾಗರತ್ನ, ಸುಕನ್ಯ, ಮುಲಿನ್‌ತಾಜ್‌, ಕೆಂಪಮ್ಮ, ನರಸಿಂಹಮೂರ್ತಿ, ರವಿಕುಮಾರ್‌ ಇದ್ದರು.

ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಟ್ವಿಟರ್ ನಲ್ಲಿ ಫಾಲೋ ಮಾಡುವ ಮೂಲಕ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ.

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]