> ಶಾಸಕ ಟಿ.ವೆಂಕಟರಮಣಯ್ಯ: ಗೃಹ ಕಚೇರಿಯಲ್ಲಿ ಲಭ್ಯ.
> ಜಿಪಂ ಉಪಾಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್: ಕ್ಷೇತ್ರದಲ್ಲಿ ಲಭ್ಯ.
> ತಾಪಂ ಅಧ್ಯಕ್ಷೆ ರತ್ನಮ್ಮಜಯರಾಂ, ತಾಪಂ ಇಒ ಮುರುಡಯ್ಯ: ತಾಪಂ ಸಭಾಂಗಣದಲ್ಲಿ ನಡೆಯುವ ಸಂವಿಧಾನ ದಿನ ಕಾರ್ಯಕ್ರಮದಲ್ಲಿ ಭಾಗಿ.
> ತಹಶೀಲ್ದಾರ್ ಟಿ.ಎಸ್.ಶಿವರಾಜ್: ಕಚೇರಿಯಲ್ಲಿ ಲಭ್ಯ, ನಂತರ ಕನಸವಾಡಿ ನಾಡ ಕಚೇರಿ ಭೇಟಿ.
> ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಬೆಸ್ಕಾಂ ನಗರ ಎಇಇ ರೋಹಿತ್, ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ: ಕಚೇರಿಯಲ್ಲಿ ಲಭ್ಯ.
> ಬಿಇಒ ಬೈಯಪ್ಪರೆಡ್ಡಿ, ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ಕಚೇರಿಯಲ್ಲಿ ಲಭ್ಯ. ನಂತರ ಡಿಡಿ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ.
> ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್: ರಜೆಯಲ್ಲಿದ್ದಾರೆ.
( ತುರ್ತು ಬದಲಾವಣೆ ಹೊರತುಪಡಿಸಿ )
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಟ್ವಿಟರ್ ನಲ್ಲಿ ಫಾಲೋ ಮಾಡುವ ಮೂಲಕ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ.

