ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ಭಾರತಕ್ಕೆ 375 ರನ್ ಗುರಿ ನೀಡಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ ಫಿಂಚ್ ಅವರ 114 ಮತ್ತು ಸ್ಟೀವ್ ಸ್ಮಿತ್ ಅವರ 105 ರನ್ಗಳಿಂದ 50 ಓವರ್ಗಳಲ್ಲಿ 374/6 ರನ್ ಗಳಿಸಿದೆ.
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಟ್ವಿಟರ್ ನಲ್ಲಿ ಫಾಲೋ ಮಾಡುವ ಮೂಲಕ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ.
(ಚಿತ್ರಕೃಪೆ: ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ)

