ಕರೊನಾ ಹೆಸರಲ್ಲಿ ಅಯ್ಯಪ್ಪ ಭಕ್ತರಿಗೆ ಕೇರಳ ಸರ್ಕಾರದ ಕಿರುಕುಳ ಆರೋಪ / ನ.30ಕ್ಕೆ ದೊಡ್ಡಬಳ್ಳಾಪುರದಲ್ಲಿ ಪ್ರತಿಭಟನಾ ಮೆರವಣಿಗೆ

ಬೆಂಗಳೂರು:  ಸರ್ಕಾರ ಕರ್ನಾಟಕದಿಂದ ಅಯ್ಯಪ್ಪ ದರ್ಶನಕ್ಕೆ ತೆರಳುವ ಭಕ್ತರಿಗೆ, ಕೋವಿಡ್-19 ಹೆಸರಲ್ಲಿ ಕಿರುಕುಳ ಹಾಗೂ ಪರೀಕ್ಷೆ ಹೆಸರಲ್ಲಿ ಸುಲಿಗೆ ಮಾಡುತ್ತಿದೆ ಎಂದು ಆರೋಪಿಸಿ,‌ ಹಿಂದೂ ಜಾಗರಣಾ ವೇದಿಕೆ ಮತ್ತು ಅಯ್ಯಪ್ಪ ಸ್ವಾಮಿ ಭಕ್ತ ಮಂಡಳಿ ನವೆಂಬರ್ 30ರಂದು. ದೊಡ್ಡಬಳ್ಳಾಪುರದ ನೆಲದ ಆಂಜನೇಯ ದೇವಾಲಯದಿಂದ ಪ್ರತಿಭಟನಾ ಮೆರವಣಿಗೆ ಆಯೋಜಿಸಿದೆ.

ಪ್ರತಿಭಟನಾ ಮೆರವಣಿಗೆ ಕುರಿತು ಹರಿತಲೇಖನಿಗೆ ತಿಳಿಸಿರುವ ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೊಡ್ಡತುಮಕೂರು ಆನಂದ್. ಕರ್ನಾಟಕದಿಂದ ಶಬರಿಮಲೆಗೆ ತೆರಳುತ್ತಿರುವ ಮಾಲಾಧಾರಿಗಳು ಸರ್ಕಾರದ ಸೂಚನೆಯ ಅನ್ವಯ ಕೋವಿಡ್-19 ಪರೀಕ್ಷೆಗೆ ಒಳಗಾಗಿ ವರದಿಕೊಂಡೋಯ್ದರು, ಕೇರಳ ಸರ್ಕಾರ ಅದನ್ನು ಪಡೆಯದೆ ಮತ್ತೆ ಟೆಸ್ಟ್ ಮಾಡಿಸಿ ನೆಗೆಟಿವ್ ಮುದ್ರೆ ಒತ್ತಿ ಸುಲಿಗೆ ಮಾಡುತ್ತಿದ್ದಾರೆ.

ಪವಿತ್ರ ಕ್ಷೇತ್ರಗಳಾದ ಶಿರಡಿ, ಧರ್ಮಸ್ಥಳ, ಮಂತ್ರಾಲಯ, ಹಾಗೂ ಇನ್ನಿತರೆಡೆ ದಿನಕ್ಕೆ 10 ಸಾವಿರ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಿದರೆ ಕೇರಳದ ಕಮ್ಯುನಿಸ್ಟ್ ಸರ್ಕಾರ  10-15 ಕೋಟಿ ಭಕ್ತರು ತೆರಳುವ ಶಬರಿ‌ಮಲೆಗೆ ಕೇವಲ 1 ಸಾವಿರ ಭಕ್ತರಿಗೆ ಅವಕಾಶ ನೀಡಿ ಹಿಂದೂ ವಿರೋಧಿ ನೀತಿ‌ ಮುಂದುವರೆಸಿದೆ.

ಈ ಕೂಡಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರ ಈ ಧೋರಣೆಯನ್ನು ಗಮನಿಸಿ ಅಯ್ಯಪ್ಪ ಮಾಲೆ ಹಾಕುವ ಭಕ್ತರಿಗೆ ನೆಮ್ಮದಿಯಿಂದ ಭಗವಂತನ ದರ್ಶನಕ್ಕೆ ಅವಕಾಶ ಕಲ್ಲಿಸುವಂತೆ ಒತ್ತಾಯಿಸಿ ಪ್ರತಿಭಟನಾ ಮೆರವಣಿಗೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಟ್ವಿಟರ್ ನಲ್ಲಿ ಫಾಲೋ ಮಾಡುವ ಮೂಲಕ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ.

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]