> ಶಾಸಕ ಟಿ.ವೆಂಕಟರಮಣಯ್ಯ: ಗೃಹ ಕಚೇರಿಯಲ್ಲಿ ಲಭ್ಯ.
> ಜಿಪಂ ಉಪಾಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಬಿಇಒ ಬೈಯಪ್ಪರೆಡ್ಡಿ, ಬೆಸ್ಕಾಂ ನಗರ ಎಇಇ ರೋಹಿತ್ : ಕಚೇರಿಯಲ್ಲಿ ಲಭ್ಯ.
> ತಹಶೀಲ್ದಾರ್ ಟಿ.ಎಸ್.ಶಿವರಾಜ್: ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ. ನಂತರ ನಾಡ ಕಚೇರಿಗಳ ಭೇಟಿ.
> ತಾಪಂ ಅಧ್ಯಕ್ಷೆ ರತ್ನಮ್ಮಜಯರಾಂ, ತಾಪಂ ಇಒ ಮುರುಡಯ್ಯ: ಕಚೇರಿಯಲ್ಲಿ ನಡೆಯುವ ಉಪಾಧ್ಯಕ್ಷ ಸ್ಥಾನದ ಚುನಾವಣೆ ಪ್ರಕ್ರಿಯೆಯಲ್ಲಿ ಭಾಗಿ.
> ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ಅಂಗನವಾಡಿ ಕೇಂದ್ರಗಳ ಭೇಟಿ.
> ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್: ಉಪನಿರ್ದೇಶಕರ ಕಚೇರಿ ಭೇಟಿ. ನಂತರ ಕಚೇರಿಯಲ್ಲಿ ಲಭ್ಯ.
> ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ: ಸಾಸಲು ರೈತ ಸಂಪರ್ಕ ಕೇಂದ್ರ ಭೇಟಿ.
( ತುರ್ತು ಬದಲಾವಣೆ ಹೊರತುಪಡಿಸಿ )
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಟ್ವಿಟರ್ ನಲ್ಲಿ ಫಾಲೋ ಮಾಡುವ ಮೂಲಕ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ.

