> ಜಿಪಂ ಉಪಾಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್, ತಹಶೀಲ್ದಾರ್ ಟಿ.ಎಸ್.ಶಿವರಾಜ್, ತಾಪಂ ಅಧ್ಯಕ್ಷೆ ರತ್ನಮ್ಮಜಯರಾಂ, ತಾಪಂ ಇಒ ಮುರುಡಯ್ಯ, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಬಿಇಒ ಬೈಯಪ್ಪರೆಡ್ಡಿ, ಬೆಸ್ಕಾಂ ನಗರ ಎಇಇ ರೋಹಿತ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್, ಸಿಡಿಪಿಒ ಎಸ್.ಅನಿತಾಲಕ್ಷ್ಮೀ, ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ: ಕಚೇರಿಯಲ್ಲಿ ನಡೆಯುವ ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ ಭಾಗಿ.
( ತುರ್ತು ಬದಲಾವಣೆ ಹೊರತುಪಡಿಸಿ )
ಕ್ಷಣ ಕ್ಷಣದ ತಾಜಾ ಸುದ್ದಿ, ಮಾಹಿತಿಗಾಗಿ Harithalekhaniಯನ್ನು Facebook / Twitterಗಳಲ್ಲಿ ಫಾಲೋ ಮಾಡಿ.

