ದೊಡ್ಡಬಳ್ಳಾಪುರ: ನಗರದ ಶ್ರೀ ದೇವರಾಜ್ ಅರಸ್ ಪದವಿಪೂರ್ವ ಕಾಲೇಜಿನಲ್ಲಿ ದಾಸ ಶ್ರೇಷ್ಠರಾದ ಕನಕದಾಸರ 533ನೇ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ಈ ವೇಳೆ ಇಂಗ್ಲಿಷ್ ಉಪನ್ಯಾಸಕರಾದ ಮಂಜುನಾಥ್, ಸುನೀಲ್, ಸೂಪರ್ಡೆಂಟ್ ಮಂಜುನಾಥ, ಪರಿಸರ ವಿಭಾಗದ ದಾದಾಪೀರ್, ಶಂಕ್ರಪ್ಪ, ವೆಂಕಟ್ ಮತ್ತಿತರಿದ್ದರು
ಕ್ಷಣ ಕ್ಷಣದ ತಾಜಾ ಸುದ್ದಿ, ಮಾಹಿತಿಗಾಗಿ Harithalekhaniಯನ್ನು Facebook / Twitterಗಳಲ್ಲಿ ಫಾಲೋ ಮಾಡಿ

