ಬಿಜೆಪಿ ‘ಗ್ರಾಮ ಸ್ವರಾಜ್ಯ’ ಸಮಾವೇಶದ ಪರ ಎಚ್.ಡಿ.ಕುಮಾರಸ್ವಾಮಿ ಬ್ಯಾಟಿಂಗ್ / ಗ್ರಾಮ ಸ್ವರಾಜ್ಯದ ನಿಜ ಉದ್ದೇಶ ಸಾಕಾರವಾಗಲಿ ಎಂದ ಎಚ್.ಡಿ.ಕೆ.

ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆಗಾಗಿ ಬಿಜೆಪಿ ‘ಗ್ರಾಮ ಸ್ವರಾಜ್ಯ’ ಸಮಾವೇಶಗಳನ್ನು ನಡೆಸುತ್ತಿದೆ. ಗಾಂಧೀಜಿ ಪರಿಕಲ್ಪನೆಗೆ ಬಿಜೆಪಿ ಮನ್ನಣೆಕೊಟ್ಟಿದ್ದು ಸಂತೋಷದಾಯಕ. ಸಂಘಟನೆ ಉದ್ದೇಶದ ಈ ಸಮಾವೇಶಗಳು ಗ್ರಾಮಗಳನ್ನು ವಿಶ್ವಾಸಕ್ಕೆ ಪಡೆಯುಲು, ಸಮಸ್ಯೆಗಳನ್ನು ಪರಿಹರಿಸಲು ಬಳಕೆಯಾಗಲಿ. ಈ ಮೂಲಕ ಗ್ರಾಮ ಸ್ವರಾಜ್ಯದ ನಿಜ ಉದ್ದೇಶ ಸಾಕಾರವಾಗಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಚ್ಚರಿಯ ಬೆಳವಣಿಗೆಯಲ್ಲಿ ಬಿಜೆಪಿ ಕಾರ್ಯಕ್ರಮವನ್ನು ಬೆಂಬಲಿಸಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಅವರು, ಬಿಜೆಪಿಯ ಗ್ರಾಮಸ್ವರಾಜ್ಯ ಎಂಬುದು ಸಂಘಟನೆ ಉದ್ದೇಶದ ಸಮಾವೇಶವಾದರೂ, ಅವುಗಳನ್ನು ಹಳ್ಳಿಗಳ ಹಂತಕ್ಕೆ ಕೊಂಡೊಯ್ಯಬೇಕು ಎಂದು ನಾನು ಒತ್ತಾಯಿಸುತ್ತೇನೆ. ಆಮೂಲಕವಾದರೂ ನಮ್ಮ ಹಳ್ಳಿಗಳ ಜ್ವಲಂತ ಸಮಸ್ಯೆಗಳು ಬಿಜೆಪಿ ಸಚಿವರು, ಶಾಸಕರು ಮತ್ತು ಸರ್ಕಾರದ ಅರಿವಿಗೆ ಬರಲಿ. ಹಾಗಾದರೂ ಹಳ್ಳಿ ಜನರ ಸಮಸ್ಯೆಗಳು ಶಾಶ್ವತವಾಗಿ ನೀಗಲಿ ಎಂದು ಆಶಿಸುತ್ತೇನೆ.

‘ಗ್ರಾಮ ಸ್ವರಾಜ್ಯ’ ಸಮಾವೇಶಗಳು ಕೇವಲ ಪಕ್ಷ ಸಂಘಟನೆಗಷ್ಟೇ ಸೀಮಿತವಾದರೆ ಅದು ಸ್ವಾರ್ಥವಾಗುತ್ತದೆ. ಗ್ರಾಮಗಳನ್ನು ಸಶಕ್ತಗೊಳಿಸಲು ಈ ಕಾರ್ಯಕ್ರಮವನ್ನು ಬಿಜೆಪಿ ಬಳಸಿಕೊಂಡಿದ್ದೇ ಆದರೆ, ಗ್ರಾಮ ಸ್ವರಾಜ್ಯದ ಹೆಸರಿಗೆ ಅರ್ಥ ಸಿಗುತ್ತದೆ. ಹಳ್ಳಿ ಜನರಲ್ಲಿ ವಿಶ್ವಾಸ ಮೂಡುತ್ತದೆ ಎಂಬುದು ನನ್ನ ಅನಿಸಿಕೆ. ಈ ನಿಟ್ಟಿನಲ್ಲಿ ಸರ್ಕಾರ ಚಿಂತಿಸಲಿ.

ಉತ್ತರ ಕರ್ನಾಟಕದಲ್ಲಿ ನಡೆಯುತ್ತಿರುವ ಗ್ರಾಮ ಸ್ವರಾಜ್ಯ ಕಾರ್ಯಕ್ರಮಗಳು ನೆರೆ ಪೀಡಿತ ಗ್ರಾಮಗಳನ್ನು ಕೇಂದ್ರೀಕರಿಸುವುದು ಅಗತ್ಯ. ಬಿಜೆಪಿ ನಾಯಕರು ಆ ಗ್ರಾಮಗಳಿಗೆ ಭೇಟಿ ನೀಡಲಿ. ಅಲ್ಲಿನ ಸಮಸ್ಯೆಗಳು, ಮನೆಗಳನ್ನು ಕಳೆದುಕೊಂಡ ನಿರಾಶ್ರಿತರ ಪರದಾಟ, ದುಃಖ ದುಮ್ಮಾನಗಳನ್ನು ಕಣ್ಣಾರೆ ಕಂಡು ಅವರಿಗೆ ಪರಿಹಾರ ಒದಗಿಸಬೇಕೆಂದು ಬಯಸುತ್ತೇನೆ ಎಂದಿದ್ದಾರೆ.

ಕ್ಷಣ ಕ್ಷಣದ ತಾಜಾ ಸುದ್ದಿ, ಮಾಹಿತಿಗಾಗಿ Harithalekhaniಯನ್ನು Facebook / Twitterಗಳಲ್ಲಿ ಫಾಲೋ ಮಾಡಿ

ರಾಜಕೀಯ

ಬೆಲೆ ಏರಿಕೆಗೆ ಹೊಣೆ ಯಾರು?: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಲೆ ಏರಿಕೆಗೆ ಹೊಣೆ ಯಾರು?: ಡಿಸಿಎಂ ಡಿ.ಕೆ. ಶಿವಕುಮಾರ್

"ಕೇಂದ್ರ ಸರ್ಕಾರ ಜನಸಾಮಾನ್ಯರ ನೋವನ್ನು ಅರ್ಥ ಮಾಡಿಕೊಳ್ಳಬೇಕಿತ್ತು. ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ. ಆದಾಯ ಪಾತಳಕ್ಕೆ ಕುಸಿದಿದೆ. ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ಕೇಂದ್ರ

[ccc_my_favorite_select_button post_id="121597"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]