> ಜಿಪಂ ಉಪಾಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್, ತಹಶೀಲ್ದಾರ್ ಟಿ.ಎಸ್.ಶಿವರಾಜ್,ತಾಪಂ ಇಒ ಮುರುಡಯ್ಯ, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಬಿಇಒ ಬೈಯಪ್ಪರೆಡ್ಡಿ, ಬೆಸ್ಕಾಂ ನಗರ ಎಇಇ ರೋಹಿತ್: ಕಚೇರಿಯಲ್ಲಿ ಲಭ್ಯ.
> ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ಡಿಡಿ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ. ನಂತರ ಅಂಗನವಾಡಿ ಕೇಂದ್ರಗಳ ಭೇಟಿ.
> ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್: ಗ್ರಾಪಂ ಚುನಾವಣೆ ಕುರಿತು ಸಭೆಯಲ್ಲಿ ಭಾಗಿ. ನಂತರ ಕಚೇರಿಯಲ್ಲಿ ಲಭ್ಯ.
> ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ: ತೂಬಗೆರೆ ಹೋಬಳಿ ಭೇಟಿ.
( ತುರ್ತು ಬದಲಾವಣೆ ಹೊರತುಪಡಿಸಿ )
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.

