> ಜಿಪಂ ಉಪಾಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್, ತಹಶೀಲ್ದಾರ್ ಟಿ.ಎಸ್.ಶಿವರಾಜ್, ತಾಪಂ ಅಧ್ಯಕ್ಷೆ ರತ್ನಮ್ಮಜಯರಾಂ, ತಾಪಂ ಇಒ ಮುರುಡಯ್ಯ, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಬಿಇಒ ಬೈಯಪ್ಪರೆಡ್ಡಿ: ಕಚೇರಿಯಲ್ಲಿ ಲಭ್ಯ.
> ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ಬೆಂಗಳೂರಿನಲ್ಲಿ ನಡೆಯುವ ಸಭೆಯಲ್ಲಿ ಭಾಗಿ
> ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ: ಚಿಕ್ಕತುಮಕೂರಿನಲ್ಲಿ ನಡೆಯುವ ಮಣ್ಣಿನ ಆರೋಗ್ಯ ಕಾರ್ಯಕ್ರಮದಲ್ಲಿ ಭಾಗಿ.
> ಬೆಸ್ಕಾಂ ನಗರ ಎಇಇ ರೋಹಿತ್: ನೆಲಮಂಗಲದಲ್ಲಿ ನಡೆಯುವ ಸಭೆಯಲ್ಲಿ ಭಾಗಿ.
> ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್: ತಾಲೂಕು ಕಚೇರಿಯಲ್ಲಿ ನಡೆಯುವ ಚುನಾವಣೆ ಸಭೆಯಲ್ಲಿ ಭಾಗಿ. ನಂತರ ಕಚೇರಿಯಲ್ಲಿ ಲಭ್ಯ.
( ತುರ್ತು ಬದಲಾವಣೆ ಹೊರತುಪಡಿಸಿ )
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ / ಜಾಹಿರಾತಿಗಾಗಿ 7019780535 ಸಂಖ್ಯೆಗೆ ಸಂಪರ್ಕಿಸಿ

